Breaking News

ವಿಧಾನಸಭಾ ಚುನಾವಣಾ ಅಖಾಡದಲ್ಲಿ ಅಚ್ಚರಿ ಬೆಳವಣಿಗೆ

Spread the love

ಬೆಂಗಳೂರು: ವಿಧಾನಸಭಾ ಚುನಾವಣಾ ಅಖಾಡದಲ್ಲಿ ಅಚ್ಚರಿ ಬೆಳವಣಿಗೆ ನಡೆದಿದ್ದು, ಸಂಸದ ಡಿ.ಕೆ.ಸುರೇಶ್ ಕನಕಪುರ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕನಕಪುರ ಕ್ಷೇತ್ರದಲ್ಲಿ ಡಿ.ಕೆ.ಶಿವಕುಮಾರ್ ಅವರ ನಾಮಪತ್ರ ತಿರಸ್ಕೃತವಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಡಿ.ಕೆ.ಸುರೇಶ್ ನಾಮಪತ್ರ ಸಲ್ಲಿಸಿದ್ದಾರೆ. ಹೈಕಮಾಂಡ್ ಸೂಚನೆ ಮೇರೆಗೆ ನಾಮಪತ್ರ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.

ಡಿ.ಕೆ.ಸುರೇಶ್ ಪದ್ಮನಾಭನಗರದಿಂದ ನಾಮಪತ್ರ ಸಲ್ಲಿಸಬಹುದು ಎಂಬ ನಿರೀಕ್ಷೆಯಿತ್ತು. ಆದರೆ ಕೊನೇ ಕ್ಷಣದಲ್ಲಿ ಡಿ.ಕೆ.ಸುರೇಶ್ ಕನಕಪುರದಿಂದ ನಾಮಪತ್ರ ಸಲ್ಲಿಸಿದ್ದು, ಅಚ್ಚರಿ ಮೂಡಿಸಿದೆ.


Spread the love

About Laxminews 24x7

Check Also

ಪ್ರಾಥಮಿಕ ಶಾಲಾ ಶಿಕ್ಷಕರ ಬಡ್ತಿಗೆ 2:1ರ ಅನುಪಾತ: ಗೆಜೆಟ್ ಅಧಿಸೂಚನೆ ಪ್ರಕಟ

Spread the loveಬೆಂಗಳೂರು: ಪ್ರಾಥಮಿಕ ಶಾಲಾ ಶಿಕ್ಷಕರ ಮುಂಬಡ್ತಿಗೆ ರಾಜ್ಯ ಸರ್ಕಾರವು ನಿಯಮಗಳನ್ನು ರೂಪಿಸಿ ಗೆಜೆಟ್ ಅಧಿಸೂಚನೆ ಪ್ರಕಟಿಸಿದೆ. ಅದರಂತೆ, ಪ್ರಾಥಮಿಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ