Breaking News

ವಿಧಾನಸಭೆ ಚುನಾವಣೆ: ಇಂದು ಅಭ್ಯರ್ಥಿಗಳ ನಾಮಪತ್ರ ಪರಿಶೀಲನೆ: ಹಿಂಪಡೆಯಲು ಏ.24 ಕೊನೆಯ ದಿನ

Spread the love

ಬೆಂಗಳೂರು: ವಿಧಾನಸಭೆ ಸಾರ್ವತ್ರಿಕ ಚುನಾವಣೆ ಹಿನ್ನಲೆಯಲ್ಲಿ ಏ.13 ರಿಂದ ಏ.20 ರ ವರೆಗೆ 224 ವಿಧಾನಸಭಾ ಮತಕ್ಷೇತ್ರಗಳಿಗೆ ಸಲ್ಲಿಕೆಯಾಗಿರುವ ನಾಮಪತ್ರಗಳ ಪರಿಶೀಲನೆ ಕಾರ್ಯ ಏ.21 ರಂದು ಬೆಳಿಗ್ಗೆ 11 ಗಂಟೆಯಿಂದ ಆರಂಭವಾಗಲಿದೆ.

ಆಯಾ ಚುನಾವಣಾಧಿಕಾರಿಗಳು ನಾಳೆ ಬೆಳಿಗ್ಗೆ 11 ಗಂಟೆಯಿಂದ ನಾಮಪತ್ರ ಪರಿಶೀಲನೆ ಆರಂಭಿಸುತ್ತಾರೆ.

ಈ ಕುರಿತು ನಾಮಪತ್ರ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಅಥವಾ ರಾಜಕೀಯ ಪಕ್ಷಗಳಿಗೆ ಮಾಹಿತಿ ನೀಡಲಾಗಿದೆ.

ನಾಮಪತ್ರ ಹಿಂಪಡೆಯಲು ಏ.24 ಕೊನೆಯ ದಿನವಾಗಿದೆ. ಅಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ಅಭ್ಯರ್ಥಿಗಳು ತಮ್ಮ ನಾಮಪತ್ರ ಹಿಂಪಡೆಯಲು ಅವಕಾಶವಿರುತ್ತದೆ.


Spread the love

About Laxminews 24x7

Check Also

ಕಾಂಗ್ರೆಸ್ ಪಕ್ಷಕ್ಕೆ ಮುಜುಗರಕ್ಕಿಡಾಗಿಸಿದ ಬಿಜೆಪಿ; ನಾಟಿ ಕೋಳಿ ಸರ್ಕಾರದ ಘೋಷಣೆಗಳು* ನಾಟಿ ಕೋಳಿ ಸರ್ಕಾರಕ್ಕೆ ವಿಜಯಪುರದಲ್ಲಿ ಬಿಜೆಪಿ ಸೆಡ್ಡು!

Spread the love ಕಾಂಗ್ರೆಸ್ ಪಕ್ಷಕ್ಕೆ ಮುಜುಗರಕ್ಕಿಡಾಗಿಸಿದ ಬಿಜೆಪಿ; ನಾಟಿ ಕೋಳಿ ಸರ್ಕಾರದ ಘೋಷಣೆಗಳು* ನಾಟಿ ಕೋಳಿ ಸರ್ಕಾರಕ್ಕೆ ವಿಜಯಪುರದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ