Breaking News

PUC Results 2022-23| ವಿಜ್ಞಾನದಲ್ಲಿ ಕೌಶಿಕ್‌, ಸುರಭಿ ರಾಜ್ಯಕ್ಕೇ ಪ್ರಥಮ

Spread the love

ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶ ಹೊರಬಿದ್ದಿದ್ದು, ವಿಜ್ಞಾನ ವಿಭಾಗದಲ್ಲಿ ಶ್ರೀನಿವಾಸಪುರ ಪಟ್ಟಣದ ಗಂಗೋತ್ರಿ ಪಿಯು ಕಾಲೇಜಿನ ಎಸ್.ಎಂ‌.ಕೌಶಿಕ್ ಮತ್ತು ಬೆಂಗಳೂರಿನ ಆರ್‌.ವಿ ಪಿಯು ಕಾಲೇಜಿನ ಸುರಭಿ ಅವರು ರಾಜ್ಯಕ್ಕೆ ಮೊದಲ ಸ್ಥಾನ ಪಡೆದಿದ್ದಾರೆ.

 

ಇಬ್ಬರೂ 600ಕ್ಕೆ 596 ಅಂಕಗಳನ್ನು ಪಡೆದುಕೊಂಡಿದ್ದಾರೆ.

ಈ ಬಾರಿ 74.67 ಫಲಿತಾಂಶ

ಇದೇ ಮೊದಲ ಬಾರಿಗೆ ಪಿಯುಸಿಯಲ್ಲಿ ಶೇ 74.67 ಫಲಿತಾಂಶ ಲಭ್ಯವಾಗಿದೆ. 7,02,067 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು ಅವರಲ್ಲಿ 5,24,209 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಫಲಿತಾಂಶದಲ್ಲಿ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ‌. ಶೇ 80.72 ವಿದ್ಯಾರ್ಥಿನಿಯರು ಹಾಗೂ ಬಾಲಕರು ಶೇ 69.05 ಸಾಧಿಸಿದ್ದಾರೆ.


Spread the love

About Laxminews 24x7

Check Also

ಬೈಲಹೊಂಗಲ ತಾಲೂಕುವನ್ನು ಜಿಲ್ಲೆಯಾಗಿ ಮಾಡಬೆಕೆಂದು ಎಲ್ಲರ ಪರವಾಗಿ ವಿನಂತಿ

Spread the loveಬೈಲಹೊಂಗಲ ಜಿಲ್ಲಾ ಹೋರಾಟ ಸಮಿತಿಯ ಸರ್ವ ಸದಸ್ಯರು ಹಾಗೂ ಪರಮ ಪೂಜ್ಯರುಗಳ ನಿಯೋಗದೊಂದಿಗೆ ಇಂದು ಬೆಳಗಾವಿಯ ಸುವರ್ಣಸೌಧದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ