ಬೆಂಗಳೂರು: ಬೆಂಗಳೂರಿನಲ್ಲಿ ಇಂದು ಖಾಸಗಿ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹಾಗೂ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಪರಸ್ಪರ ಹೆಗಲ ಮೇಲೆ ಕೈ ಹಾಕಿಕೊಂಡು ಫೋಟೋಗೆ ಪೋಸ್ ನೀಡಿದ ಆತ್ಮೀಯ ಕ್ಷಣಗಳು ಭಾರಿ ವೈರಲ್ ಆಗಿವೆ.
ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಡಿ.ಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಇಬ್ಬರೂ ಪರಸ್ಪರ ಹೆಗಲಮೇಲೆ ಕೈ ಹಾಕಿಕೊಂಡು ಫೋಟೋಗಳಿಗೆ ಪೋಸ್ ನೀಡಿದ್ದಾರೆ. ಈ ಮೂಲಕ ವಿರೋಧಿಗಳಿಗೆ ಒಗ್ಗಟ್ಟಿನ ಸಂದೇಶವನ್ನು ರವಾನಿಸಿದ್ದಾರೆ.
Laxmi News 24×7