ಬೆಂಗಳೂರು: ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ನಾಯಕ ಡಿ.ಬಿ.ಇನಾಮದಾರ್ ವಿಧಿವಶರಾಗಿದ್ದಾರೆ. ಅವರಿಗೆ 74 ವರ್ಷ ವಯಸ್ಸಾಗಿತ್ತು.
ಹಲವು ದಿನಗಳಿಂದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಇನಾಮದಾರ್, ಮಣಿಆಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಕೊನೆಯುಸಿರೆಳೆದಿದ್ದಾರೆ.