ಸಿದ್ದರಾಮಯ್ಯ ರಾಜ್ಯದ ಜನರ ಕ್ಷಮೆ ಯಾಚಿಸಬೇಕು: ಬಿಎಸ್ ವೈ
ದಾವಣಗೆರೆ: ಮಾಜಿ ಮುಖ್ಯಮಂತ್ರಿ, ವರುಣಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಿದ್ದರಾಮಯ್ಯನವರು ಲಿಂಗಾಯುತರ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ, ಅವರು ರಾಜ್ಯದ ಜನರಿಗೆ ಕ್ಷಮೆ ಯಾಚಿಸಬೇಕೆಂದು
ಬಿಜೆಪಿ ಸಂಸದೀಯ ಮಂಡಳಿ ಸದಸ್ಯರೂ ಆಗಿರುವ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಕ್ಷಮೆ ಯಾಚಿಸುವಂತೆ ಸಿದ್ದರಾಮಯ್ಯನವರಿಗೆ ಒತ್ತಾಯಿಸಿದರು.