Breaking News

ಆದಿತ್ಯನಾಥ್ ಭರ್ಜರಿ ರೋಡ್ ಶೋJDS ಭದ್ರ ಕೋಟೆಯಲ್ಲಿ

Spread the love

ಮಂಡ್ಯ: ವಿಧನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ರಾಜ್ಯಕ್ಕೆ ಆಗಮಿಸಿದ್ದಾರೆ. ಜೆಡಿಎಸ್ ಭದ್ರ ಕೋಟೆ ಎಂದೇ ಬಿಂಬಿತವಾಗಿರುವ ಮಂಡ್ಯದಲ್ಲಿ ಭರ್ಜರಿ ರೋಡ್ ಶೋ ನಡೆಸಿದ್ದಾರೆ.

ಮಂಡ್ಯ ಬಿಜೆಪಿ ಅಭ್ಯರ್ಥಿ ಪರ ಸಿಎಂ ಯೋಗಿ ಆದಿತ್ಯನಾಥ್ ಭರ್ಜರಿ ಮತ ಬೇಟೆ ಆರಂಭಿಸಿದ್ದಾರೆ. ಸಂಜಯ ವೃತ್ತದಿಂದ ಮಹಾವೀರ ಥಿಯೆಟರ್ ವರೆಗೆ ಯೋಗಿ ಆದಿತ್ಯನಾಥ್ ರೋಡ್ ಶೋ ಸಾಗಿದ್ದು, ಮೆರವಣಿಗೆಯುದ್ದಕ್ಕೂ ಜನರು ಹೂವಿನ ಮಳೆಗರೆದು ಸ್ವಾಗತಿಸಿದ್ದಾರೆ. ಯೋಗಿ ಆದಿತ್ಯನಾಥ್ ಪರ ಜಯಘೋಷಗಳನ್ನು ಕೂಗಿದ್ದಾರೆ. ರೋಡ್ ಶೋ ಉದ್ದಕ್ಕೂ ಸಾಂಸ್ಕೃತಿಕ ಕಲಾತಂಡಗಳು ಸಾಗಿವೆ.


Spread the love

About Laxminews 24x7

Check Also

ರಾಜ್ಯದ ಹಲವೆಡೆ ವರುಣನ ಅಬ್ಬರ – ಬಿಸಿಲ ಬೇಗೆಗೆ ಬೆಂದಿದ್ದ ಭೂಮಿಗೆ ತಂಪೆರೆದ ಆಲಿಕಲ್ಲು ಮಳೆ

Spread the loveಬೆಂಗಳೂರು: ರಾಜ್ಯದ ಹಲವೆಡೆ ವರುಣನ ಅಬ್ಬರ ಜೋರಾಗಿದ್ದು, ಕೊಡಗು, ಹಾಸನ ಸೇರಿದಂತೆ ಹಲವೆಡೆ ಕೆಲ ಜಿಲ್ಲೆಗಳಲ್ಲಿ ಮಳೆರಾಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ