Breaking News

ಎಲೆ ಮರೆಯಲ್ಲಿ ಬೆತ್ತಲಾದ ನಟಿ

Spread the love

ಬಾಲಿವುಡ್ ಮತ್ತು ಟಾಲಿವುಡ್ ಸಿನಿಮಾ ಮೂಲಕ ಕಿಯಾರಾ ಅಡ್ವಾಣಿ ಅಭಿಮಾನಿಗಳ ಮನಗೆದ್ದಿದ್ದಾರೆ.

ಕಿಯಾರಾ ಸೋಶಿಯಲ್ ಮೀಡಿಯಾದಲ್ಲಿ ಆಯಕ್ಟಿವ್ ಆಗಿದ್ದಾರೆ. ಅನೇಕ ಗ್ಲಾಮರಸ್ ಫೋಟೋಗಳನ್ನು ಹಂಚಿಕೊಳ್ತಾರೆ.

ಇದೀಗ ಅವರ ನ್ಯೂಡ್ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ.ಖ್ಯಾತ ಬಾಲಿವುಡ್ ಛಾಯಾಗ್ರಾಹಕ ದಾಬೂ ರತ್ನಾನಿ ಈ ನಗ್ನ ಫೋಟೋಗಳನ್ನು ತಮ್ಮ ಇನ್ಸ್ಟಾಗ್ರಾಮ್​ನಲ್ಲಿ ಪೋಸ್ಟ್ ಮಾಡಿದ್ದಾರೆ.

ಇದಕ್ಕೂ ಮೊದಲು, ಕಿಯಾರಾ ದಬೂ ರತ್ನಾನಿಯ ಕ್ಯಾಲೆಂಡರ್ ಫೋಟೋಶೂಟ್​ಗೆ ಪೋಸ್ ಕೊಟ್ಟಿದ್ದಾರೆ.ಕಿಯಾರಾ ಎಲೆಯಿಂದ ಮೈ ಮುಚ್ಚಿಕೊಂಡಿದ್ದು, ಈ ಪೋಟೋವನ್ನು ದಾಬೂ ರತ್ನಾನಿ ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದ್ದು ಭಾರೀ ವೈರಲ್ ಆಗಿದೆ.


Spread the love

About Laxminews 24x7

Check Also

ಮಾಜಿ ಸಚಿವ ಶ್ರೀಮಂತ ಪಾಟೀಲ್ ಇವರ ಜನ್ಮದಿನ ನಿಮಿತ್ಯ ಹಮ್ಮಿಕೊಂಡ ಉಚಿತ ಆರೋಗ್ಯ ತಪಾಸಣೆ ಶಿಬಿರದಲ್ಲಿ 4000 ಜನ ಉಚ್ಚಾರಿಸಿಕೊಂಡರು.

Spread the love ಮಾಜಿ ಸಚಿವ ಶ್ರೀಮಂತ ಪಾಟೀಲ್ ಇವರ ಜನ್ಮದಿನ ನಿಮಿತ್ಯ ಹಮ್ಮಿಕೊಂಡ ಉಚಿತ ಆರೋಗ್ಯ ತಪಾಸಣೆ ಶಿಬಿರದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ