Breaking News
Home / ರಾಜಕೀಯ / ನಗರದ ಸಮಗ್ರ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಬಿಜೆಪಿ ಅಭ್ಯರ್ಥಿ ರಮೇಶ ಜಾರಕಿಹೊಳಿ ಅವರನ್ನು ಮತ್ತೆ ಗೆಲ್ಲಿಸಬೇಕು’ ಎಂದು ವಿಧಾನ ಪರಿಷತ್ ಸದಸ್ಯ ಲಖನ್ ಜಾರಕಿಹೊಳಿ ಮನವಿ

ನಗರದ ಸಮಗ್ರ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಬಿಜೆಪಿ ಅಭ್ಯರ್ಥಿ ರಮೇಶ ಜಾರಕಿಹೊಳಿ ಅವರನ್ನು ಮತ್ತೆ ಗೆಲ್ಲಿಸಬೇಕು’ ಎಂದು ವಿಧಾನ ಪರಿಷತ್ ಸದಸ್ಯ ಲಖನ್ ಜಾರಕಿಹೊಳಿ ಮನವಿ

Spread the love

ಗೋಕಾಕ: ‘ನಗರದ ಸಮಗ್ರ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಬಿಜೆಪಿ ಅಭ್ಯರ್ಥಿ ರಮೇಶ ಜಾರಕಿಹೊಳಿ ಅವರನ್ನು ಮತ್ತೆ ಗೆಲ್ಲಿಸಬೇಕು’ ಎಂದು ವಿಧಾನ ಪರಿಷತ್ ಸದಸ್ಯ ಲಖನ್ ಜಾರಕಿಹೊಳಿ ಮನವಿ ಮಾಡಿದರು.

ಇಲ್ಲಿನ ವಾರ್ಡ್‌ ಸಂಖ್ಯೆ 12, 13, 15 ಮತ್ತು 16ರಲ್ಲಿ ಭಾನುವಾರ ಮತಯಾಚಿಸಿ ಅವರು ಮಾತನಾಡಿದರು.

 

ಬಿಜೆಪಿ ಕಾನೂನು ಪ್ರಕೋಷ್ಠದ ಸಂಚಾಲಕ ಶಶಿಧರ ದೇಮಶೆಟ್ಟಿ ಮಾತನಾಡಿ, ‘ಈ ಕ್ಷೇತ್ರವನ್ನು ರಮೇಶ ಜಾರಕಿಹೊಳಿ ಅಭಿವೃದ್ಧಿಪಡಿಸುವ ಜತೆಗೆ, ಕೊರೊನಾ ಸಂಕಷ್ಟ ಸಮಯದಲ್ಲಿ ಜನರಿಗೆ ಸ್ಪಂದಿಸಿದ್ದಾರೆ. ಅವರನ್ನು ಪುನರಾಯ್ಕೆ ಮಾಡಬೇಕು’ ಎಂದರು.

ಬೆಮುಲ್‌ ನಿರ್ದೇಶಕ ಅಮರನಾಥ ಜಾರಕಿಹೊಳಿ, ನಗರಸಭೆ ಅಧ್ಯಕ್ಷ ಜಯಾನಂದ ಹುಣಚ್ಯಾಳಿ, ಸದಸ್ಯರಾದ ಭಾರತಿ ಹತ್ತಿ, ವಿಜಯಲಕ್ಷ್ಮಿ ಜತ್ತಿ, ಮುಖಂಡರಾದ ಅರುಣ ಕರಣಿ, ರಮೇಶ ಮುರಗುಂಡಿ, ಶಿವಾಜಿ ಗಾಯಕವಾಡ, ರಾಮಚಂದ್ರ ಗಾಣಿಗೇರ, ವಿಶ್ವನಾಥ ಬೆಲ್ಲದ, ವಿ.ಜಿ.ಮಿರ್ಜಿ, ಎಚ್.ಡಿ. ಮುಲ್ಲಾ, ಮಹಾಲಿಂಗ ಮಂಗಿ ಇದ್ದರು.


Spread the love

About Laxminews 24x7

Check Also

ಬಹುಭಾಷಾ ನಟ ಪ್ರಕಾಶ್ ರೈ ಮತ ಚಲಾಯಿಸಿದ್ದು ಯಾರಿಗೆ ಗೊತ್ತಾ?

Spread the love ಲೋಕಸಭೆ ಚುನಾವಣೆ 2024 ರ ಎರಡನೇ ಹಂತದಲ್ಲಿ ಇಂದು ಶುಕ್ರವಾರ (ಏಪ್ರಿಲ್ 26) ಆರಂಭವಾಗಿದೆ. 13 …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ