Breaking News
Home / ರಾಜಕೀಯ / ಕೌಟುಂಬಿಕ ಕಲಹದಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಕೊಲೆಗೈದಿದ್ದಾನೆ.

ಕೌಟುಂಬಿಕ ಕಲಹದಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಕೊಲೆಗೈದಿದ್ದಾನೆ.

Spread the love

ದಲಗಾ: ಕೌಟುಂಬಿಕ ಕಲಹದಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಕೊಲೆಗೈದಿದ್ದಾನೆ.

ಸುಜಾತಾ ಅಶೋಕ ಬಾನೆ ಕೊಲೆಯಾದವರು. ಸುಜಾತಾ ಹಾಗೂ ಅವರ ಪತಿ ಅಶೋಕ ಭೀಮಾ ಬಾನೆ ಮಧ್ಯೆ ಕೌಟುಂಬಿಕ ಕಲಹ ಇತ್ತೆನ್ನಲಾಗಿದೆ.

ಇದು ಮಂಗಳವಾರ ತಾರಕಕ್ಕೇರಿ ಸಿಟ್ಟಿಗೆದ್ದ ಪತಿ ಅಶೋಕ ಬಾನೆ ಸುಜಾತಾ ಅವರ ಮೇಲೆ ಹಲ್ಲೆ ನಡೆಸಿ ಅವರನ್ನು ಕೊಲೆ ಮಾಡಿದ್ದಾನೆ.

ಕೊಲೆಗೈದ ನಂತರದಲ್ಲಿ ತಾನೇ ಪೊಲೀಸ್ ಠಾಣೆಗೆ ಹೋಗಿ ಶರಣಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಕುರಿತು ಸದಲಗಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ.


Spread the love

About Laxminews 24x7

Check Also

ಹೆಬ್ಬಾಳಕರ್ ಮನೆಗೆ ಭೇಟಿ ನೀಡಿ ಕೃತಜ್ಞತೆ ಸಲ್ಲಿಸಿದ ನೇಹಾ ಪೋಷಕರು

Spread the loveಬೆಳಗಾವಿ: ಮಗಳ ಹತ್ಯೆಯಾದ ಸಂದರ್ಭದಲ್ಲಿ ಮನೆಗೆ ಆಗಮಿಸಿ ಸಾಂತ್ವನ ಹೇಳಿದ್ದಲ್ಲದೆ ಸರ್ಕಾರದಿಂದ ಆಗಬೇಕಾದ ಕೆಲಸಗಳನ್ನು ಅತ್ಯಂತ ತ್ವರಿತವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ