Breaking News

ಮಹಾತ್ಮಾ ಗಾಂಧೀಜಿ ಮೊಮ್ಮಗ ಅರುಣ ಗಾಂಧಿ ನಿಧನ

Spread the love

ಕೊಲ್ಲಾಪುರ: ಮಹಾತ್ಮಾ ಗಾಂಧಿಯವರ ಮೊಮ್ಮಗ, ಲೇಖಕ ಅರುಣ್ ಗಾಂಧಿ (89) ಮಂಗಳವಾರ ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಇಂದು ನಿಧನರಾದರು.

ಅರುಣ್ ಗಾಂಧಿಯವರು ಮಹಾತ್ಮಾ ಗಾಂಧಿ ಮತ್ತು ಕಸ್ತೂರ್ಬಾ ಗಾಂಧಿಯವರ ಮಗ ಮಣಿಲಾಲ್ ಗಾಂಧಿ ಹಾಗೂ ಸುಶೀಲಾ ಮಶ್ರುವಾಲಾ ದಂಪತಿ ಯವರ ಪುತ್ರರಾಗಿದ್ದು, 1934 ರಏಪ್ರಿಲ್ ನಲ್ಲಿ ಡರ್ಬನ್‌ನಲ್ಲಿ ಜನಿಸಿದ್ದರು.

ಲೇಖಕರಾಗಿದ್ದ ಅವರು, ತಮ್ಮ ಅಜ್ಜ ಮಹಾತ್ಮಾ ಗಾಂಧೀಜಿಯವರ ಆದರ್ಶಗಳನ್ನು ಅನುಸರಿಸುತ್ತ ಚಳವಳಿಯ ಹಾದಿಯಲ್ಲಿದ್ದರು. ಅವರ ಮಗ ತುಷಾರ್ ಗಾಂಧಿ ಇಂದು ಟ್ವಿಟ್ಟರ್‌ನಲ್ಲಿ ಸುದ್ದಿಯನ್ನು ದೃಢಪಡಿಸಿದ್ದಾರೆ.


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ