Breaking News

ಚುನಾವಣೆ ಹೊಸ್ತಿಲಲ್ಲೇ ಬೆಂಗಳೂರಿನಲ್ಲಿ ವೋಟರ್​ ಐಡಿ ಸಂಗ್ರಹಿಸುತ್ತಿದ್ದ ನಾಲ್ವರು ಪೊಲೀಸ್ ವಶಕ್ಕೆ

Spread the love

ವಿಧಾನಸಭೆ ಚುನಾವಣೆ(Karnataka Assembly Elections 2023)ಗೆ ಇನ್ನೇನು ಆರು ದಿನಗಳು ಬಾಕಿಯಿರುವಾಗಲೇ ಇದೀಗ ವೋಟರ್​ ಐಡಿ ಸಂಗ್ರಹಿಸುತ್ತಿದ್ದ ನಾಲ್ವರನ್ನ ಫ್ಲೈಯಿಂಗ್ ಸ್ಕ್ವಾಡ್​​​, ಭಾರತಿನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಹೌದು ಶಿವಾಜಿನಗರ ಕ್ಷೇತ್ರದಲ್ಲಿ ಮತದಾರರ ಬಳಿ ಹೋಗಿ ನಿಮ್ಮ ಒಂದು ವೋಟರ್​ ಐಡಿಗೆ 2 ಸಾವಿರ ರೂ. ಹಣ ಕೊಡುತ್ತೆವೆ ಎಂದು ಹೇಳಿ ವೋಟರ್ ಐಡಿ ಸಂಗ್ರಹಿಸುತ್ತಿದ್ದರು. ಈ ಸಂಬಂಧ ಶಿವಾಜಿನಗರ ಕಾಂಗ್ರೆಸ್ ಕಾರ್ಯಕರ್ತ ದೂರು ನೀಡಿದ್ದು, ದೂರಿನ ಮೇರೆಗೆ ನಾಲ್ವರನ್ನ ವಶಕ್ಕೆ ಪಡೆಯಲಾಗಿದೆ. ಈ ವೇಳೆ 15ಕ್ಕೂ ಹೆಚ್ಚು ವೋಟರ್ ಐಡಿ, ಆಧಾರ್ ಕಾರ್ಡ್ ಪತ್ತೆಯಾಗಿದ್ದು, ಆರೋಪಿಗಳನ್ನ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.


Spread the love

About Laxminews 24x7

Check Also

ರಾಯಬಾಗ : ನಮ್ಮ ಮಕ್ಕಳು ಸರ್ಕಾರಿ ಶಾಲೆಗೆ ಹೋಗಿ ಚನ್ನಾಗಿ ಓದಲಿ ಎಂಬುದು ತಂದೆ ತಾಯಿ ಕನಸು ಆಗಿರುತ್ತೆ

Spread the love ರಾಯಬಾಗ : ನಮ್ಮ ಮಕ್ಕಳು ಸರ್ಕಾರಿ ಶಾಲೆಗೆ ಹೋಗಿ ಚನ್ನಾಗಿ ಓದಲಿ ಎಂಬುದು ತಂದೆ ತಾಯಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ