Breaking News

ನಿಪ್ಪಾಣಿ ನಗರಕ್ಕೆ ಇಂದುನಿತಿನ್ ಗಡ್ಕರಿ

Spread the love

ನಿಪ್ಪಾಣಿ: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿ ಅವರು ಇಂದು ನಿಪ್ಪಾಣಿ ನಗರಕ್ಕೆ ಆಗಮಿಸಲಿದ್ದಾರೆ.

ಅವರು ಮುಜರಾಯಿ ಮತ್ತು ವಕ್ಫ್ ಸಚಿವೆ ಹಾಗೂ ನಿಪ್ಪಾಣಿ ಕ್ಷೇತ್ರದ ಶಾಸಕಿ ಶಶಿಕಲಾ ಜೊಲ್ಲೆ ಅವರ ಪರ ಚುನಾವಣಾ ಪ್ರಚಾರ ನಡೆಸಲಿದ್ದಾರೆ.

ಇಲ್ಲಿನ ಸರಕಾರಿ ಕನ್ನಡ ಪ್ರಾಥಮಿಕ ಶಾಲಾ ಮೈದಾನದಲ್ಲಿ ಮಧ್ಯಾಹ್ನ 1 ಗಂಟೆಗೆ ಪ್ರಚಾರ ಸಭೆ ಆಯೋಜನೆಗೊಂಡಿದೆ.


Spread the love

About Laxminews 24x7

Check Also

ಅಕ್ರಮ ಎಸಗಿರುವ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಒತ್ತಾಯ

Spread the loveಬೆಳಗಾವಿ: ಮಹಾನಗರ ಪಾಲಿಕೆ 8 ಮತ್ತು 9 ವಾರ್ಡ್‌ನಲ್ಲಿನ  ಆಸ್ತಿಗಳಿಗೆ ಮತ್ತೊಬ್ಬರ ಹೆಸರಿನಲ್ಲಿ ಬಾಂಡ್ ಆಧಾರದ ಮೇಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ