Breaking News

ಕಾಂಗ್ರೆಸ್ ಪ್ರಣಾಳಿಕೆ ಸುಟ್ಟು ಪ್ರತಿಭಟನೆ ನಡೆಸಿದ ಬಜರಂಗದಳ ಪದಾಧಿಕಾರಿಗಳು

Spread the love

ದೊಡ್ಡಬಳ್ಳಾಪುರ: ನಗರದ ತಾಲ್ಲೂಕು ಕಚೇರಿ ವೃತ್ತದಲ್ಲಿ ಬುಧವಾರ ಬಜರಂಗದಳ ಪದಾಧಿಕಾರಿಗಳು ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸುಡುವ ಮೂಲಕ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಬಜರಂಗದಳದ ಕೋಲಾರ ವಿಭಾಗದ ಸಂಯೋಜಕ ನರೇಶ್ ರಡ್ಡಿ, ಹಿಂದೂಗಳ ಹಾಗೂ ಹಿಂದೂ ಧರ್ಮದ ರಕ್ಷಣೆಗಾಗಿ ಕೆಲಸ ಮಾಡುತ್ತಿರುವ ಬಜರಂಗದಳವನ್ನು ನಿಷೇಧ ಮಾಡುವ ಕೆಲಸಕ್ಕೆ ಮುಂದಾದರೆ ಕಾಂಗ್ರೆಸ್ ನಿಷೇದಿಸುವ ಕೆಲಸಕ್ಕೆ ನಾವು ಮುಂದಾಗುತ್ತೇವೆ.

 

ವಿಧಾನ ಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಬಿಡುಗಡೆ ಮಾಡಿರುವ ಪ್ರಣಾಳಿಕೆಯಲ್ಲಿ ಬಜರಂಗದಳ ನಿಷೇಧ ಮಾಡುವ ಪ್ರಸ್ತಾಪವನ್ನು ಈ ಕೂಡಲೆ ಹಿಂದಕ್ಕೆ ಪಡೆಯುವಂತೆ ಆಗ್ರಹಿಸಿದರು.


Spread the love

About Laxminews 24x7

Check Also

2025 – 26 ಹಂಗಾಮಿನಲ್ಲಿ ರೈತರಿಗೆ ಪ್ರತಿ ಟನ್ ಕಬ್ಬಿಗೆ 100 ರೂ. ಹೆಚ್ಚಿಸಿ ಸರ್ಕಾರದಿಂದ ಅಧಿಕೃತ ಆದೇಶ

Spread the love ಬೆಂಗಳೂರು: 2025-26ನೇ ಹಂಗಾಮಿನಲ್ಲಿ ರಾಜ್ಯದ ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಸರಬರಾಜು ಮಾಡಿದ ರೈತರಿಗೆ ಹೆಚ್ಚುವರಿ ಕಬ್ಬು ಬೆಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ