Breaking News

ಫಾರ್ಮ್ ಹೌಸ್ ನಲ್ಲಿ ಸಂಗ್ರಹಿಸಿಟ್ಟಿದ್ದ 1800 ಕುಕ್ಕರ್ ಗಳನ್ನು ವಶಕ್ಕೆ ಪಡೆದ ಪೊಲೀಸರು

Spread the love

ಬೈಲಹೊಂಗಲ: ಬೈಲಹೊಂಗಲ ತಾಲೂಕಿನಲ್ಲಿ ದಾಳಿ ನಡೆಸಿದ ಅಧಿಕಾರಿಗಳು ಮತ್ತು ಪೊಲೀಸರು ಫಾರ್ಮ್ ಹೌಸ್ ನಲ್ಲಿ ಸಂಗ್ರಹಿಸಿಟ್ಟಿದ್ದ 1800 ಕುಕ್ಕರ್ ಗಳನ್ನು ವಶಕ್ಕೆ ಪಡೆದಿದ್ದಾರೆ.

ಬೈಲಹೊಂಗಲ ತಾಲೂಕಿನ ತಡಸಲೂರಿನ ಫಾರ್ಮ್ ಹೌಸ್ ನಲ್ಲಿ ಕುಕ್ಕರ್ ಗಳನ್ನು ಸಂಗ್ರಹಿಸಡಲಾಗಿತ್ತು. ಮತದಾರರಿಗೆ ಹಂಚಲು ಈ ಕುಕ್ಕರ್ ಗಳನ್ನು ಸಂಗ್ರಹಿಸಿಟ್ಟಿರಬಹುದು ಎನ್ನುವ ಶಂಕೆಯ ಮೇಲೆ ದಾಳಿ ನಡೆಸಲಾಗಿದೆ.

ಹೆಚ್ಚಿನ ವಿಚಾರಣೆ ನಡೆಯುತ್ತಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ