Breaking News

ಚಿಕ್ಕೋಡಿ ಚೆಕ್ ಪೋಸ್ಟ್ ನಲ್ಲಿ 15 ಲಕ್ಷ ರೂಗಳನ್ನು ವಶ

Spread the love

ಬೆಳಗಾವಿ : ಚುನಾವಣೆ ಕರ್ತವ್ಯ ನಿರತ ಸಿಬ್ಬಂದಿ ಮತ್ತು ಪೊಲೀಸರು ಚಿಕ್ಕೋಡಿ ಚೆಕ್ ಪೋಸ್ಟ್ ನಲ್ಲಿ 15 ಲಕ್ಷ ರೂಗಳನ್ನು ವಶಪಡಿಸಿಕೊಂಡಿದ್ದಾರೆ.

ಮಹಾರಾಷ್ಟ್ರದಿಂದ ಮಾಂಜರಿಗೆ ಬರುತ್ತಿದ್ದ ವ್ಯಕ್ತಿಯ ಬಳಿಯಿಂದ ಈ ಹಣ ವಶಪಡಿಸಿಕೊಳ್ಳಲಾಗಿದೆ. ಈ ಕುರಿತು ಆದಾಯ ತೆರಿಗೆ ಇಲಾಖೆಗೂ ಮಾಹಿತಿ ನೀಡಲಾಗಿದೆ.

ಹೆಚ್ಚಿನ ತನಿಖೆ ನಡೆಯುತ್ತಿದೆ.


Spread the love

About Laxminews 24x7

Check Also

ಪ್ರಾಥಮಿಕ ಶಾಲಾ ಶಿಕ್ಷಕರ ಬಡ್ತಿಗೆ 2:1ರ ಅನುಪಾತ: ಗೆಜೆಟ್ ಅಧಿಸೂಚನೆ ಪ್ರಕಟ

Spread the loveಬೆಂಗಳೂರು: ಪ್ರಾಥಮಿಕ ಶಾಲಾ ಶಿಕ್ಷಕರ ಮುಂಬಡ್ತಿಗೆ ರಾಜ್ಯ ಸರ್ಕಾರವು ನಿಯಮಗಳನ್ನು ರೂಪಿಸಿ ಗೆಜೆಟ್ ಅಧಿಸೂಚನೆ ಪ್ರಕಟಿಸಿದೆ. ಅದರಂತೆ, ಪ್ರಾಥಮಿಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ