ಹಾವೇರಿ: ರಾಜ್ಯದ ಎಲ್ಲಾ ವಿಧಾನಸಭಾ ಕ್ಷೇತ್ರಗಾಲ್ಲಿ ಮತದಾನ ಚುರುಕುಗೊಂಡಿದ್ದು, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹಾವೇರಿ ಜಿಲ್ಲೆ ಶಿಗ್ಗಾಂವಿಯಲ್ಲಿ ಮತ ಚಲಾಯಿಸಿದ್ದಾರೆ.
ಹಾವೇರಿ ಜಿಲ್ಲೆ ಶಿಗ್ಗಾಂವಿಯ ಸರಕಾರಿ ಕನ್ನಡ ಹಿರಿಯ ಮಾದರಿ ಪ್ರಾಥಮಿಕ ಶಾಲೆಯ ಮತಗಟ್ಟೆ ಸಂಖ್ಯೆ 102ರಲ್ಲಿ ಕುಟುಂಬ ಸಮೇತರಾಗಿ ಬಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮತದಾನ ಮಾಡಿದ್ದಾರೆ.
ರಾಜ್ಯದಲ್ಲಿ ಬೆಳಿಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದ್ದು, ಸಂಜೆ 6 ಗಂಟೆಯವರೆಗೂ ಮತದಾನ ನಡೆಯಲಿದೆ.
Laxmi News 24×7