Breaking News
Home / ರಾಜಕೀಯ / ಬೆಳಗಾವಿ ಜಿಲ್ಲೆಯಲ್ಲಿ ಶೇ.20.42ರಷ್ಟು ಮತದಾನ

ಬೆಳಗಾವಿ ಜಿಲ್ಲೆಯಲ್ಲಿ ಶೇ.20.42ರಷ್ಟು ಮತದಾನ

Spread the love

ಬೆಂಗಳೂರು: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ 224 ಕ್ಷೇತ್ರಗಳಲ್ಲಿ ಮತದಾನ ಚುರುಕುಗೊಂಡಿದ್ದು, ಮತದಾರರು ಮತಗಟ್ಟೆಗಳಿಗೆ ಆಗಮಿಸಿ ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ.

ಬೆಳಿಗ್ಗೆ 11 ಗಂಟೆಯವರೆಗೆ ರಾಜ್ಯದಲ್ಲಿ ಶೇ.20.99ರಷ್ಟು ಮತದಾನವಾಗಿದೆ. ಬೆಂಗಳುರು ಕೇಂದ್ರದಲ್ಲಿ ಶೇ.19.30ರಷ್ಟು ಮತದಾನ, ಬೆಂಗಳೂರು ಉತ್ತರದಲ್ಲಿ ಶೇ.17.50ರಷ್ಟು ಮತದಾನ, ಬೆಂಗಳೂರು ದಕ್ಷಿಣದಲ್ಲಿ ಶೇ.17ರಷ್ಟು, ಬೆಂಗಳೂರು ನಗರ ಶೇ.17.72ರಷ್ಟು ಮತದಾನ, ಬೆಂಗಳೂರು ಗ್ರಾಮಾಂತರ ಶೇ.20.23ರಷ್ಟು ಮತದಾನವಾಗಿದೆ.

 

ಬೆಳಗಾವಿ ಜಿಲ್ಲೆಯಲ್ಲಿ ಶೇ.20.42ರಷ್ಟು ಮತದಾನವಾಗಿದೆ. ಕೊಡಗು ಶೇ.26.49ರಷ್ಟು ಮತದಾನ, ಕೊಪ್ಪಳದಲ್ಲಿ ಶೇ.21.46ರಷ್ಟು ಮತದಾನ, ರಾಯಚೂರಿನಲ್ಲಿ ಶೇ.22.48ರಷ್ಟು ಮತದಾನವಾಗಿದೆ.


Spread the love

About Laxminews 24x7

Check Also

ಹೆಬ್ಬಾಳಕರ್ ಮನೆಗೆ ಭೇಟಿ ನೀಡಿ ಕೃತಜ್ಞತೆ ಸಲ್ಲಿಸಿದ ನೇಹಾ ಪೋಷಕರು

Spread the loveಬೆಳಗಾವಿ: ಮಗಳ ಹತ್ಯೆಯಾದ ಸಂದರ್ಭದಲ್ಲಿ ಮನೆಗೆ ಆಗಮಿಸಿ ಸಾಂತ್ವನ ಹೇಳಿದ್ದಲ್ಲದೆ ಸರ್ಕಾರದಿಂದ ಆಗಬೇಕಾದ ಕೆಲಸಗಳನ್ನು ಅತ್ಯಂತ ತ್ವರಿತವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ