Breaking News

ಹೊಟ್ಟೆಕಿಚ್ಚಿನಿಂದ‌ ಸರ್ಕಾರ ಇಂದಿರಾ ಕ್ಯಾಂಟೀನ್​​ಗೆ ಅನುದಾನ ಕೊಟ್ಟಿಲ್ಲ ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ರಾಜ್ಯ ಸರ್ಕಾರ ವಿರುದ್ಧ  ವಾಗ್ದಾಳಿ

Spread the love

ಬೆಂಗಳೂರು: ಹೊಟ್ಟೆಕಿಚ್ಚಿನಿಂದ‌ ಸರ್ಕಾರ ಇಂದಿರಾ ಕ್ಯಾಂಟೀನ್​​ಗೆ ಅನುದಾನ ಕೊಟ್ಟಿಲ್ಲ ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ರಾಜ್ಯ ಸರ್ಕಾರ ವಿರುದ್ಧ  ವಾಗ್ದಾಳಿ ನಡೆಸಿದ್ದಾರೆ.

ಇಂದಿರಾ ಕ್ಯಾಂಟೀನ್ ಕುರಿತು  ಟ್ವೀಟ್​ ಮಾಡಿರುವ ದಿನೇಶ್ ಗುಂಡೂರಾವ್,  ಇಂದಿರಾ ಕ್ಯಾಂಟೀನ್ ನಿರ್ವಹಿಸುತ್ತಿರುವ ಬಿಬಿಎಂಪಿಗೆ ಸರ್ಕಾರ ಅನುದಾನ ನೀಡದಿರುವುದು ಹೊಟ್ಟೆಕಿಚ್ಚಿನ ರಾಜಕಾರಣ. ಇಂದಿರಾ ಕ್ಯಾಂಟೀನ್ ಮುಖಾಂತರ ಬಡವರ ಹಸಿದ ಹೊಟ್ಟೆಗಳು ತುಂಬುವುದು ⁦ಬಿಜೆಪಿಗೆ ಬೇಕಾಗಿಲ್ಲ. ಹಸಿವಿನ ಸಂಕಟ ಮತ್ತು ಅನ್ನದ ಬೆಲೆ ಗೊತ್ತಿದ್ದರೆ ಕೂಡಲೆ ಅನುದಾನ ಬಿಡುಗಡೆ ಮಾಡಲಿ ಎಂದು ಒತ್ತಾಯ ಮಾಡಿದ್ದಾರೆ.

 


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ