Breaking News
Home / ರಾಜಕೀಯ / ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ

Spread the love

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಜಿಲ್ಲೆಗಳು, ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳು ಹಾಗೂ ಉತ್ತರ ಒಳನಾಡಿದ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ.

ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಧಾರಾಕಾರ ಮಳೆಯಾಗಲಿದೆ.

ದಕ್ಷಿನ ಒಳನಾಡಿನ ಚಿಕ್ಕಮಗಳೂರು, ಕೊಡಗು, ಮಂಡ್ಯ, ಮೈಸೂರು,ರಾಮನಗರ, ಚಾಮರಾಜನಗರ ಜಿಲ್ಲೆಗಳಲ್ಲಿಯೂ ಭಾರಿ ಮಳೆಯಾಗಲಿದೆ ಎಂದು ತಿಳಿಸಿದೆ. ಬೆಂಗಳೂರಿನಲ್ಲಿ ಬೆಳಿಗ್ಗೆ ಶುಭ್ರ ಆಕಾಶವಿರಲಿದ್ದು, ಸಂಜೆ ವೇಳೆಗೆ ಮೋಡಕವಿದ ವಾತಾವರಣ ನಿರ್ಮಾಣವಾಗಿ ಮಳೆಯಾಗುವ ಸಾಧ್ಯತೆ ಇದೆ.


Spread the love

About Laxminews 24x7

Check Also

ಮಾಜಿ ಪ್ರಧಾನಿಗಳ ಮೊಮ್ಮಗ, ಸಂಸದ ದೇಶ ಬಿಟ್ಟು ಪರಾರಿಯಾಗಿರುವುದು ನಾಚಿಕೆಗೇಡು : ಡಿಕೆಶಿ

Spread the loveಬೆಂಗಳೂರು,ಏ.28- ತಲೆ ತಗ್ಗಿಸುವ ಕೆಲಸ ಮಾಡಿ ಮಾಜಿ ಪ್ರಧಾನಿಗಳ ಮೊಮ್ಮಗ ಹಾಗೂ ಸಂಸದ ದೇಶ ಬಿಟ್ಟು ಪರಾರಿಯಾಗಿರುವುದು ನಾಚಿಕೆಗೇಡಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ