Home / ರಾಜಕೀಯ / ಬಿಜೆಪಿ ಅಧಿಕಾರಕ್ಕೆ ಬರುತ್ತದೆ ಎಂದ B.S.Y.

ಬಿಜೆಪಿ ಅಧಿಕಾರಕ್ಕೆ ಬರುತ್ತದೆ ಎಂದ B.S.Y.

Spread the love

ಬೆಂಗಳೂರು: ಈ ಬಾರಿ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರುತ್ತದೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ಬಿಜೆಪಿ ಅಧಿಕಾರಕ್ಕೆ ಬಂದೇ ಬರುತ್ತದೆ ಯಾವುದೇ ಸಂಶಯವಿಲ್ಲ, ನನಗೆ ನೂರಕ್ಕೆ ನೂರರಷ್ಟು ವಿಶ್ವಾಸವಿದೆ ನಾವೇ ಗೆಲ್ಲುತ್ತೇವೆ ಎಂದು ಹೇಳಿದ್ದಾರೆ.

ನಮಗೆ ಕರ್ನಾಟಕದ ಜನರ ನಾಡಿಮಿಡಿತದ ಬಗ್ಗೆ ಗೊತ್ತಿದೆ. ಬಿಜೆಪಿಗೆ ಬಹುಮತ ಬರಲಿದೆ, ಸರ್ಕಾರ ರಚನೆ ಮಾಡುತ್ತೇವೆ ಎಂದು ಹೇಳಿದರು.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ