Breaking News

ರಿಲ್ಯಾಕ್ಸ್ ಮೂಡ್ ನಲ್ಲಿರುವ ಬೊಮ್ಮಾಯಿ ದೇವಸ್ಥಾನಗಳಿಗೆ ಭೇಟಿ

Spread the love

ಬೆಳಗಾವಿ: ವಿಧಾನಸಭಾ ಚುನಾವಣೆ ಮುಗಿದಿರುವ ಹಿನ್ನೆಲೆಯಲ್ಲಿ ಫಲಿತಾಂಶಕ್ಕಾಗಿ ರಾಜಕೀಯ ನಾಯಕರು, ರಾಜ್ಯದ ಜನತೆ ಕಾಯುತ್ತಿದ್ದಾರೆ. ಈ ನಡುವೆ ರಿಲ್ಯಾಕ್ಸ್ ಮೂಡ್ ನಲ್ಲಿರುವ ಸಿಎಂ ಬಸವರಾಜ್ ಬೊಮ್ಮಾಯಿ ದೇವಸ್ಥಾನಗಳಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಬೆಳಗಾವಿಯ ಸವದತ್ತಿ ಯೆಲ್ಲಮ್ಮ ದೇವಸ್ಥಾನಕ್ಕೆ ಪತ್ನಿ ಚೆನ್ನಮ್ಮ ಜೊತೆ ಭೇಟಿ ನೀಡಿರುವ ಸಿಎಂ ಬಸವರಾಜ್ ಬೊಮ್ಮಾಯಿ, ರೇಣುಕಾ ಯೆಲ್ಲಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು.

ಈ ವೇಳೆ ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ಸಚಿವ ಸಿ.ಸಿ.ಪಾಟೀಲ್ ಶಾಗೂ ಇತರ ಬಿಜೆಪಿ ನಾಯಕರು ಸಾಥ್ ನೀಡಿದ್ದಾರೆ.


Spread the love

About Laxminews 24x7

Check Also

ಖಡೇಬಜಾರ್ ಪೊಲೀಸ್ ಠಾಣೆಗೆ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರ ದಿಢೀರ್ ಭೇಟಿ: ಅಧಿಕಾರಿಗಳಿಗೆ ಮಹತ್ವದ ಸೂಚನೆ

Spread the loveಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರಾದ ಶಶಿಧರ್ ಎಸ್. ಕೋಸಂಬೆ ಅವರು ಶುಕ್ರವಾರ ಬೆಳಗಾವಿಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ