Breaking News

ನೀವಿದ್ದಲ್ಲಿಂದಲೇ ಚುನಾವಣೆ ಫಲಿತಾಂಶ ವೀಕ್ಷಿಸಿ

Spread the love

ಬೆಂಗಳೂರು: ಕರ್ನಾಟಕ ವಿಧಾನ ಸಭೆಗೆ ಬುಧವಾರ ನಡೆದ ಚುನಾವಣೆಯ ಮತ ಎಣಿಕೆ ಶನಿವಾರ ನಡೆಯಲಿದೆ. 224 ಕ್ಷೇತ್ರಗಳಿಗೂ ಚುನಾವಣೆ ನಡೆದಿದ್ದು, ಪ್ರಮುಖ ರಾಜಕೀಯ ಪಕ್ಷಗಳೊಂದಿಗೆ ಹಲವು ಪಕ್ಷೇತರರೂ ಕಣದಲ್ಲಿದ್ದಾರೆ. ಶನಿವಾರ ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಆರಂಭವಾಗಲಿದೆ.

ಚುನಾವಣೆ ಫಲಿತಾಂಶಕ್ಕಾಗಿ ರಾಜ್ಯದ 7 ಕೋಟಿ ಜನರೂ ಖಾತರಿಂದ ಕಾಯುತ್ತಿದ್ದಾರೆ. ಆದರೆ ಕೆಲವರು ಪ್ರಯಾಣದಲ್ಲಿರುತ್ತಾರೆ. ಕೆಲವರು ಬೇರೆ ಬೇರೆ ಕೆಲಸದಲ್ಲಿರುತ್ತಾರೆ. ಅಂತವರು ಫಲಿತಾಂಶದ ಕ್ಷಣ ಕ್ಷಣದ ಮಾಹಿತಿಯನ್ನು ಇದ್ದಲ್ಲಿಂದಲೇ ಪಡೆಯಲು ಇಲ್ಲಿದೆ ಲಿಂಕ್: https://results.eci.gov.in/

ಈ ಲಿಂಕ್ ಬಳಸಿ ನೀವು ನಿಮ್ಮ ಮೊಬೈಲ್ ನಲ್ಲೇ ಫಲಿತಾಂಶ ನೋಡಲು ಅವಕಾಶವಿದೆ. ಚುನಾವೆ ಆಯೋಗ ಇ ವ್ಯವಸ್ಥೆ ಮಾಡಿದೆ. ರಾಜ್ಯದ ಹಾಗೂ ನೀವು ಬಯಸುವ ಕ್ಷೇತ್ರಗಳ ಫಲಿತಾಂಶವನ್ನು ಈ ಲಿಂಕ್ ಮೂಲಕ ವೀಕ್ಷಿಸಬಹುದಾಗಿದೆ.


Spread the love

About Laxminews 24x7

Check Also

ಶಾಸಕ ಕೆ.ಸಿ.ವೀರೇಂದ್ರ ಮತ್ತೆ 6 ದಿನ ಇ.ಡಿ ಕಸ್ಟಡಿಗೆ

Spread the love ಬೆಂಗಳೂರು: ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) ಅವರ ಐದು ದಿನಗಳ ಪೊಲೀಸ್ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ