Breaking News

ಹತ್ತರಗಿ ಹತ್ತಿರ ಟೋಲ್ ನಾಕಾ ಬಳಿ ಕಾಡಾನೆ

Spread the love

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಯಮಕನಮರಡಿ ಸಮೀಪ ಹತ್ತರಗಿಯಲ್ಲಿ ಕಾಡಿನಿಂದ ಆಹಾರ ಹುಡುಕುತ್ತಾ ಆನೆಯೊಂದು ನಾಡಿಗೆ ಬಂದಿದೆ ಎನ್ನಲಾಗಿದೆ.ಇನ್ನೂ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೆಟಿ ನೀಡಿ ಆನೆಯನ್ನು ಹಿಡಿದು ಸುರಕ್ಷಿತವಾಗಿ ಕಾಡಿಗೆ ಬಿಡಲು ಸಿದ್ದತೆ ನಡೆಸಿದ್ದಾರೆ.

ರಾಷ್ಟಿಯ ಹೇದ್ದಾರಿ 4 ಕ್ಕೆ ಹೊಂದಿಕೊಂಡಿರುವ ರಿಲಾಯನ್ಸ ಪೆಟ್ರೊಲ್ ಪಂಪನಲ್ಲಿ ಆನೆಯನ್ನು ಕಂಡು ಸ್ಥಳಿಯರು ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾರೆ, ವಿಷಯ ತಿಳಿದ ಅರಣ್ಯ ಅಧಿಕಾರಿಗಳು ಆನೆಯನ್ನ ಹಿಡಿಯಲು ಸಿದ್ದತೆ ಮಾಡುತ್ತಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ