Breaking News

ಶಾಂಗ್ರಿಲಾ ಹೋಟೆಲ್ ನಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ

Spread the love

ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭೂತಪೂರ್ವ ಗೆಲುವು ಸಾಧಿಸಿರುವ ಹಿನ್ನೆಲೆಯಲ್ಲಿ ಶಾಸಕಾಂಗ ಪಕ್ಷದ ಸಭೆ ಆರಂಭವಾಗಿದೆ.

ಬೆಂಗಳೂರಿನ ಶಾಂಗ್ರಿಲಾ ಹೋಟೆಲ್ ನಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯುತ್ತಿದ್ದು, ಸಭೆಯಲ್ಲಿ ಮುಂದಿನ ಸಿಎಂ ಆಯ್ಕೆ ಪ್ರಕ್ರಿಯೆ ನಡೆದಿದೆ.

ಕಾಂಗ್ರೆಸ್ ವೀಕ್ಷಕರಾಗಿ ಸುಶೀಲ್ ಕುಮಾರ್ ಶಿಂಧೆ, ಜಿತೇಂದ್ರ ಸಿಂಗ್, ದೀಪಕ್ ಬಬಾರಿಯಾ ಸಭೆಯಲ್ಲಿ ಪಾಲ್ಗೊಂಡಿದ್ದರು.

ಇದಕ್ಕೂ ಮುನ್ನ ಡಿ.ಕೆ.ಶಿವಕುಮಾರ್ ಸದಾಶಿವನಗರದ ತಮ್ಮ ನಿವಾಸದಲ್ಲಿ ಕಾಂಗ್ರೆಸ್ ನ 50-60 ಶಾಸಕರ ಸಭೆ ನಡೆಸಿ ಅಭಿಪ್ರಾಯ ಸಂಗ್ರಹಿಸಿದ್ದಾರೆ.


Spread the love

About Laxminews 24x7

Check Also

ಬಂಗಾರ ಪ್ರಿಯರಿಗೆ ಗುಡ್‌ ನ್ಯೂಸ್‌ – 10 ಗ್ರಾಂ ಚಿನ್ನದ ಬೆಲೆ 2,900 ರೂ. ಇಳಿಕೆ

Spread the loveಬೆಂಗಳೂರು: ಕೊಲ್ಲಿ ರಾಷ್ಟ್ರಗಳ ಯುದ್ಧದ ಬಿಸಿ ನಡುವೆಯೂ ಬಂಗಾರ ಪ್ರಿಯರಿಗೆ ಗುಡ್‌ನ್ಯೂಸ್‌ ಸಿಕ್ಕಿದೆ. ಸತತ ಏರುಗತಿಯಲ್ಲಿ ಸಾಗುತ್ತಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ