Breaking News

ಇನ್ಮುಂದೆ ಕರೆಂಟ್ ಬಿಲ್ ನೆನಪು ಮಾತ್ರ

Spread the love

ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆ 2023ರಲ್ಲಿ ಕಾಂಗ್ರೆಸ್ ಪಕ್ಷವು ಮ್ಯಾಜಿಕ್ ನಂಬರ್ ದಾಟಿ ಬರೋಬ್ಬರಿ ಐತಿಹಾಸಿಕ ದಾಖಲೆ ಎನ್ನುವಂತೆ 135 ಸ್ಥಾನವನ್ನು ಗೆದ್ದುಕೊಂಡಿದೆ.

ಇದೇ ಹೊತ್ತಿನಲ್ಲಿ ಕಾಂಗ್ರೆಸ್ ಘೋಷಿಸಿದ್ದ ಗ್ಯಾರಂಟಿಗಳಲ್ಲಿ 200 ಯೂನಿಟ್ ವಿದ್ಯುತ್ ಉಚಿತದ ಮೀಮ್ಸ್ ಈಗ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಸದ್ದು ಮಾಡ್ತಿವೆ.

ಹೀಗೆ ಕಾಂಗ್ರೆಸ್ ಪಕ್ಷದಿಂದ ಘೋಷಿಸಿದ್ದಂತ ಗ್ಯಾರಂಟಿ ಯೋಜನೆಗಳಲ್ಲಿ ಗೃಹ ಜ್ಯೋತಿ ಗ್ಯಾರಂಟಿ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಪೋಟೋವೊಂದು ವೈರಲ್ ಆಗಿದೆ.ಅದರಲ್ಲಿ ಇನ್ಮುಂದೆ ಮುಂದೆ ಕರೆಂಟ್ ಬಿಲ್ ನೆನಪು ಮಾತ್ರ ಎಂದು ಹೇಳಿ, ಭಾವಪೂರ್ಣ ಶ್ರದ್ಧಾಂಜಲಿಯನ್ನು ಅರ್ಪಿಸಲಾಗಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ