Breaking News

ಭೀಕರ ಅಪಘಾತ ಸ್ಥಳದಲ್ಲೇ ಸಾವ

Spread the love

ಗದಗ: ಎರಡು ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ನಲ್ಲಿ ಹೋಗುತ್ತಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗದಗ ತಾಲೂಕಿನ ಅಡವಿಸೋಮಾಪುರ ಗ್ರಾಮದ ಬಳಿ ನಡೆದಿದೆ.

ಶಿವಪ್ಪ ನಾಯ್ಕ್ (50), ಛಬ್ಬಿ ತಾಂಡಾ ನಿವಾಸಿ ಶಿವಾನಂದ ಲಮಾನಿ (33) ಹಾಗೂ ಡೋಣಿ ತಾಂಡಾ ನಿವಾಸಿ ಕೃಷ್ಣಪ್ಪ ಚೌಹಾಣ್ (31) ಮೃತರು.

ಎರಡು ಬೈಕ್ ಗಳಿಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದಿದ್ದು, ಕಾರು ಚಾಲಕ ಪರಾರಿಯಾಗಿದ್ದಾನೆ. ಗದಗ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Spread the love

About Laxminews 24x7

Check Also

ಬಂಗಾರ ಪ್ರಿಯರಿಗೆ ಗುಡ್‌ ನ್ಯೂಸ್‌ – 10 ಗ್ರಾಂ ಚಿನ್ನದ ಬೆಲೆ 2,900 ರೂ. ಇಳಿಕೆ

Spread the loveಬೆಂಗಳೂರು: ಕೊಲ್ಲಿ ರಾಷ್ಟ್ರಗಳ ಯುದ್ಧದ ಬಿಸಿ ನಡುವೆಯೂ ಬಂಗಾರ ಪ್ರಿಯರಿಗೆ ಗುಡ್‌ನ್ಯೂಸ್‌ ಸಿಕ್ಕಿದೆ. ಸತತ ಏರುಗತಿಯಲ್ಲಿ ಸಾಗುತ್ತಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ