Breaking News

ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿಗೆ ಇಂದು ಚಾಲನೆ ನೀಡಿದರು.:ಲಕ್ಷ್ಮೀ ಹೆಬ್ಬಾಳ್ಕರ್

Spread the love

ಬೆಳಗಾವಿ: ಗ್ರಾಮೀಣ ಕ್ಷೇತ್ರದ ಹಂಗರಗಾ ಗ್ರಾಮದಲ್ಲಿ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿಗೆ ಇಂದು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಚಾಲನೆ ನೀಡಿದರು.:ಲಕ್ಷ್ಮೀ ಹೆಬ್ಬಾಳ್ಕರ್

ಸಮಾಜ ಕಲ್ಯಾಣ ಇಲಾಖೆ ಹಾಗೂ ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆ ಒಟ್ಟು 12 ಲಕ್ಷ ರೂ. ವೆಚ್ಚದಲ್ಲಿ ” ಅಂಬೇಡ್ಕರ್ ಭವನ ” ಕಟ್ಟಡ ನಿರ್ಮಾಣದ ಕಾಮಗಾರಿಗೆ ಗ್ರಾಮಸ್ಥರ ಹಾಗೂ ಸ್ಥಳೀಯ ಜನ ಪ್ರತಿನಿಧಿಗಳ ಸಮ್ಮುಖದಲ್ಲಿ ಭೂಮಿ ಪೂಜೆಯನ್ನು ನೆರವೇರಿಸಿದರು.


ಈ ಸಂದರ್ಭದಲ್ಲಿ ಗ್ರಾಮದ ಗುರು ಹಿರಿಯರು, ಯುವರಾಜಣ್ಣಾ ಕದಂ, ಮಹೇಶ ಕುಲಕರ್ಣಿ, ಗೋಪಾಲ್ ಕಾಂಬಳೆ, ಮಲ್ಲೇಶ ಚೌಗುಲೆ, ಬಾಳಕೃಷ್ಣ, ದೀಲಿಪ್ ಕಾಂಬಳೆ, ಕುರುಂಡಿ, ಗುಂಡು, ಬಾಳು ಪಾಟೀಲ, ಅರ್ಜುನ ಪಾಟೀಲ, ಬಸವಣ್ಣಿ, ರಾಮಚಂದ್ರ, ಕಲ್ಲಪ್ಪ, ಭೀಮಸೇನ, ಶಿವಾಂಗಿ ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ