Breaking News
Home / ರಾಜಕೀಯ / ಯುವತಿ ಅಪಹರಿಸಿ ಹಣಕ್ಕಾಗಿ ಡಿಮ್ಯಾಂಡ್
Young woman tied to a chair in a empty room, hands close up

ಯುವತಿ ಅಪಹರಿಸಿ ಹಣಕ್ಕಾಗಿ ಡಿಮ್ಯಾಂಡ್

Spread the love

ಶಿವಮೊಗ್ಗ: ಯುವತಿಯೊಬ್ಬಳನ್ನು ಅಪಹರಿಸಿರುವ ದುಷ್ಕರ್ಮಿಗಳು ಹಣಕಾಗಿ ಬೇಡಿಕೆ ಇರಿಸಿದ್ದು ಈ ಸಂಬಂಧ ದೂರು ದಾಖಲಾಗಿದೆ.

ಚನ್ನಗಿರಿ ತಾಲೂಕು ನಲ್ಲೂರು ಗ್ರಾಮದ ಯುವತಿ ಅಪಹರಣಕ್ಕೊಳಗಾದವಳು. ಈಕೆ ಉನ್ನತ ವ್ಯಾಸಂಗ ಮಾಡುತ್ತಿದ್ದು ಈಕೆಯನ್ನು ದುಷ್ಕರ್ಮಿಗಳು ಅಪಹರಿಸಿ ಅಜ್ಞಾತ ಸ್ಥಳಕ್ಕೆ ಕರೆದೊಯ್ದಿದ್ದಾರೆ. ಅಪಹರಣಕಾರರು ಯುವತಿಯ ದೂರವಾಣಿ ಸಂಖ್ಯೆಯಿಂದಲೇ ಕುಟುಂಬಸ್ಥರಿಗೆ ಹಾಗೂ ಸ್ನೇಹಿತರಿಗೆ ಕರೆ ಮಾಡಿ 20 ಲಕ್ಷ ರೂಪಾಯಿ ನೀಡಿದರೆ ಮಾತ್ರ ಆಕೆಯನ್ನು ಬಿಡುಗಡೆ ಮಾಡುವುದಾಗಿ ತಿಳಿಸಿದ್ದಾರೆ.

ಈ ಸಂಬಂಧ ಜಯನಗರ ಪೊಲೀಸ್ ಠಾಣೆಯಲ್ಲಿ ಯುವತಿ ಪೋಷಕರು ದೂರು ದಾಖಲಿಸಿದ್ದಾರೆ.


Spread the love

About Laxminews 24x7

Check Also

ಹೆಬ್ಬಾಳಕರ್ ಮನೆಗೆ ಭೇಟಿ ನೀಡಿ ಕೃತಜ್ಞತೆ ಸಲ್ಲಿಸಿದ ನೇಹಾ ಪೋಷಕರು

Spread the loveಬೆಳಗಾವಿ: ಮಗಳ ಹತ್ಯೆಯಾದ ಸಂದರ್ಭದಲ್ಲಿ ಮನೆಗೆ ಆಗಮಿಸಿ ಸಾಂತ್ವನ ಹೇಳಿದ್ದಲ್ಲದೆ ಸರ್ಕಾರದಿಂದ ಆಗಬೇಕಾದ ಕೆಲಸಗಳನ್ನು ಅತ್ಯಂತ ತ್ವರಿತವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ