Breaking News

ಶನಿವಾರ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ ಪ್ರಮಾಣ ವಚನ

Spread the love

ನವದೆಹಲಿ: ಕರ್ನಾಟಕದ 24ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಬುಧವಾರ ತಡರಾತ್ರಿ ನವದೆಹಲಿಯಲ್ಲಿ ನಡೆದ ಸಂದಾನ ಸಭೆಯಲ್ಲಿ ಈ ಕುರಿತು ಒಪ್ಪಂದಕ್ಕೆ ಬರಲಾಗಿದೆ ಎಂದು ಮೂಲಗಳು ತಿಳಿಸಿವೆ.

ಎರಡೂವರೆ ವರ್ಷ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಲಿದ್ದಾರೆ. ಡಿ.ಕೆ.ಶಿವಕುಮಾರ ಉಪಮುಖ್ಯಮಂತ್ರಿಯಾಗಲಿದ್ದಾರೆ. ನಂತರದ ಎರಡೂವರೆ ವರ್ಷ ಡಿ.ಕೆ.ಶಿವಕುಮಾರ ಮುಖ್ಯಮಂತ್ರಿಯಾಗಲಿದ್ದಾರೆ. ಈ ಕುರಿತ ಸಂದಾನಕ್ಕೆ ಇಬ್ಬರೂ ಒಪ್ಪಿಕೊಂಡಿದ್ದಾರೆ ಎಂದು ಮಾಹಿತಿ ಬಂದಿದ್ದು, ಅಧಿಕೃತವಾಗಿ ಇನ್ನೂ ಪ್ರಕಟಿಸಲಾಗಿಲ್ಲ.

ಮಾಹಿತಿ ಪ್ರಕಾರ ಶನಿವಾರ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ