ವಿಜಯಪುರ… ಬೈಕ್‌ಗೆ ಹಿಂಬದಿಯಿಂದ ಲಾರಿ ಡಿಕ್ಕಿಲಾರಿ ಡಿಕ್ಕಿರುವ ಪರಿಣಾಮ ಓರ್ವ ಬೈಕ್ ಸವಾರ ಸ್ಥಳದಲ್ಲಿಯೇ ಅಸುನೀಗಿರುವ ಘಟನೆ ವಿಜಯಪುರದ ತೊರವಿ ರಸ್ತೆಯಲ್ಲಿ ಗುರುವಾರ ನಡೆದಿದೆ. ಇನ್ನು ಬೈಕ್‌ನಲ್ಲಿದ ಹಿಂಬದಿಯ ಮಹಿಳೆ ಮೃತಪಟ್ಟಿದ್ದಾಳೆ.
ಆದ್ರೇ, ಮಹಿಳೆಯ ಹೆಸರು ತಿಳಿದುಬಂದಿಲ್ಲ. ಅಲ್ಲದೇ, ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದಾನೆ. KA 28 EF 3015 ಬೈಕ್‌ಗೆ KA 28 C 5824 ಲಾರಿ ಡಿಕ್ಕಿಯಾಗಿದೆ. ಅಲ್ಲದೇ, ಎರಡು ವಾಹನಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.ವಿಜಯಪುರ ಗ್ರಾಮೀಣ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
Laxmi News 24×7