Breaking News
Home / ರಾಜಕೀಯ / ಬೈಕ್‌ಗೆ ಲಾರಿ ಡಿಕ್ಕಿಲಾರಿ ಡಿಕ್ಕಿ ಮಹಿಳೆಯ ದುರ್ಮರಣ

ಬೈಕ್‌ಗೆ ಲಾರಿ ಡಿಕ್ಕಿಲಾರಿ ಡಿಕ್ಕಿ ಮಹಿಳೆಯ ದುರ್ಮರಣ

Spread the love

ವಿಜಯಪುರ…  ಬೈಕ್‌ಗೆ ಹಿಂಬದಿಯಿಂದ ಲಾರಿ ಡಿಕ್ಕಿಲಾರಿ ಡಿಕ್ಕಿರುವ ಪರಿಣಾಮ ಓರ್ವ ಬೈಕ್ ಸವಾರ ಸ್ಥಳದಲ್ಲಿಯೇ ಅಸುನೀಗಿರುವ ಘಟನೆ ವಿಜಯಪುರದ ತೊರವಿ ರಸ್ತೆಯಲ್ಲಿ ಗುರುವಾರ ನಡೆದಿದೆ. ಇನ್ನು ಬೈಕ್‌ನಲ್ಲಿದ ಹಿಂಬದಿಯ ಮಹಿಳೆ ಮೃತಪಟ್ಟಿದ್ದಾಳೆ.

ಆದ್ರೇ, ಮಹಿಳೆಯ ಹೆಸರು ತಿಳಿದುಬಂದಿಲ್ಲ. ಅಲ್ಲದೇ, ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದಾನೆ. KA 28 EF 3015 ಬೈಕ್‌ಗೆ KA 28 C 5824 ಲಾರಿ ಡಿಕ್ಕಿಯಾಗಿದೆ. ಅಲ್ಲದೇ, ಎರಡು ವಾಹನಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.ವಿಜಯಪುರ ಗ್ರಾಮೀಣ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ