Breaking News

ಮದ್ಯಸೇವಿಸಿ ಕಾರು ಚಾಲಕನ ನಿರ್ಲಕ್ಷ್ಯ; ಆಟೋ ಪಲ್ಟಿ

Spread the love

ವಿಜಯಪುರ: ಮದ್ಯ ಸೇವಿಸಿದ್ದ ಕಾರು ಚಾಲಕನೊಬ್ಬ ನಿರ್ಲಕ್ಷದಿಂದ ಚಲಾಯಿಸಿ ಅಪಘಾತ ಮಾಡಿದ್ದರಿಂದ ಆಟೋ ಪಲ್ಟಿಯಾಗಿದ್ದು, ಕುಪಿತ ಪ್ರಯಾಣಿಕ ಮಹಿಳೆ ಕಾರು ಚಾಲಕನಿಗೆ ಚಪ್ಪಲಿಯಿಂದ ಹೊಡೆದಿರುವ ಘಟನೆ ನಗರದಲ್ಲಿ ಜರುಗಿದೆ.

ನಗರದ ಸ್ಟೇಷನ್ ರಸ್ತೆಯಲ್ಲಿ ಭಾನುವಾರ ರಾತ್ರಿ ಮದ್ಯ ಸೇವಿಸಿದ್ದ ಚಾಲಕ ಅಡ್ಡಾದಿಡ್ಡಿ ಕಾರು ಚಾಲನೆ ಮಾಡಿದ್ದರಿಂದ ಎರಡು ಆಟೋ, ಒಂದು ಬೈಕ್ ಮಧ್ಯೆ ಅಪಘಾತ ಸಂಭವಿದ್ದು, ಇದರಲ್ಲಿ ಒಂದು ಆಟೋ ಪಟ್ಟಿಯಾಗಿದೆ.

 

ಪಲ್ಟಿಯಾದ ಅಟೋದಲ್ಲಿದ್ದ ಮಹಿಳೆಯಿಂದ ಕುಪಿತಳಾಗಿ, ಕಾರು ಚಾಲಕನಿಗೆ ಚಪ್ಪಲಿಯಿಂದ ಹೊಡೆದಿದ್ದಾಳೆ.

ಮಹಿಳೆ ಕಾರು ಚಾಲಕನಿಗೆ ಚಪ್ಪಲಿಯಿಂದ ಹೊಡೆಯುವ ವಿಡಿಯೊ ಇದೀಗ ವೈರಲ್ ಆಗಿದೆ.ಕಾರು ಚಾಲಕನನ್ನು ಸಂಚಾರಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ