Breaking News

ಎರಡನೇ ರೈಲ್ವೆ ಗೇಟ್ ಸಮೀಪದ ಹೆರವಾಡ್ಕರ್ ಶಾಲೆಯ ಬಳಿ ಟಾಟಾ ಓಮಿನಿ, ಟಾಟಾ ಏಸ್ ಸೇರಿ ನಾಲ್ಕು ವಾಹನಗಳು ಬೆಂಕಿಗಾಹುತಿಯಾಗಿದೆ.

Spread the love

ಬೆಳಗಾವಿ: ನಗರದ ಎರಡನೇ ರೈಲ್ವೆ ಗೇಟ್ ಸಮೀಪದ ಹೆರವಾಡ್ಕರ್ ಶಾಲೆಯ ಬಳಿ ಟಾಟಾ ಓಮಿನಿ, ಟಾಟಾ ಏಸ್ ಸೇರಿ ನಾಲ್ಕು ವಾಹನಗಳು ಬೆಂಕಿಗಾಹುತಿಯಾಗಿದೆ.

ಹೌದು ಮೊದಲು ಆಕಸ್ಮಿಕವಾಗಿ ಒಂದು ವಾಹನಕ್ಕೆ ಬೆಂಕಿ ತಗುಲಿದ್ದು, ಬಳಿಕ ಒಂದು ವಾಹನದಿಂದ ಮತ್ತೊಂದು ವಾಹನಕ್ಕೆ ಬೆಂಕಿ ವ್ಯಾಪಿಸಿದ ಪರಿಣಾಮ ನಾಲ್ಕು ವಾಹನಗಳು ಹೊತ್ತಿ ಉರಿದಿವೆ.

ಸ್ಥಳಕ್ಕೆ ಅಗ್ನಿ ಶಾಮಕ ದಳದ ಸಿಬ್ಬಂದಿ ಭೇಟಿ ನೀಡಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಟಿಳಕವಾಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟ‌ನೆ ನಡೆದಿದೆ.


Spread the love

About Laxminews 24x7

Check Also

ರಾಜ್ಯದ ಹಲವೆಡೆ ವರುಣನ ಅಬ್ಬರ – ಬಿಸಿಲ ಬೇಗೆಗೆ ಬೆಂದಿದ್ದ ಭೂಮಿಗೆ ತಂಪೆರೆದ ಆಲಿಕಲ್ಲು ಮಳೆ

Spread the loveಬೆಂಗಳೂರು: ರಾಜ್ಯದ ಹಲವೆಡೆ ವರುಣನ ಅಬ್ಬರ ಜೋರಾಗಿದ್ದು, ಕೊಡಗು, ಹಾಸನ ಸೇರಿದಂತೆ ಹಲವೆಡೆ ಕೆಲ ಜಿಲ್ಲೆಗಳಲ್ಲಿ ಮಳೆರಾಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ