Breaking News

ಅಕ್ರಮ‌ ಸಂಬಂಧ ಆರೋಪಿಸಿ, ಮಹಿಳೆ ಸಂಬಂಧಿಕರಿಂದ ಗುತ್ತಿಗೆದಾರನ ಮೇಲೆ ಹಲ್ಲೆ

Spread the love

ಕೊಡಗು: ವಿವಾಹಿತ ಮಹಿಳೆ‌ ಜೊತೆ ಅಕ್ರಮ‌ ಸಂಬಂಧ ಆರೋಪಿಸಿ, ಮಹಿಳೆ ಸಂಬಂಧಿಕರಿಂದ ಗುತ್ತಿಗೆದಾರನ ಮೇಲೆ ಹಲ್ಲೆ ಮಾಡಿರುವ ಘಟನೆ ಜಿಲ್ಲೆಯ ಕುಶಾಲನಗರ(Kushalnagar) ಪಟ್ಟಣದಲ್ಲಿ ನಡೆದಿದೆ.

ಗುತ್ತಿಗೆದಾರ ಸಂಪತ್ ಹಲ್ಲೆಗೊಳಗಾದ ವ್ಯಕ್ತಿ. ಹೌದು ಮಹಿಳೆಯ ಮನೆಯಲ್ಲಿದ್ದ ಸಂದರ್ಭದಲ್ಲಿ ಆಕೆಯ ಸಂಬಂಧಿಕರು ಇತನನ್ನ ರೆಡ್​ಹ್ಯಾಂಡ್​ ಆಗಿ ಹಿಡಿದು, ಹಲ್ಲೆ ಮಾಡಿ, ಜೊತೆಗೆ ಸಂಪತ್ ವಿರುದ್ಧ ಕುಶಾಲನಗರ ಪಟ್ಟಣ ಠಾಣೆಯಲ್ಲಿ ಎಫ್ಐಆರ್ ಕೂಡ ದಾಖಲಾಗಿದೆ.

ಇನ್ನು ಈ​ ಹಲ್ಲೆಗೊಳಗಾಗಿದ್ದ ಸಂಪತ್ ಬಿಜೆಪಿಯ ಸಕ್ರಿಯ ಕಾರ್ಯಕರ್ತನಾಗಿದ್ದ, ಮಾಜಿ ಶಾಸಕ‌ ಅಪ್ಪಚ್ಚು ರಂಜನ್ ಪರವಾಗಿ ಸಂಪತ್ ಓಡಾಡಿದ್ದ. ಸಿದ್ದರಾಮಯ್ಯ ಕಾರಿನ‌ ಮೇಲೆ ಮೊಟ್ಟೆ ಹೊಡೆದ ಆರೋಪಿಗಳಲ್ಲಿ ಇತನು ಒಬ್ಬಾತನಾಗಿದ್ದ


Spread the love

About Laxminews 24x7

Check Also

ಕೆಎಸ್ಆರ್​ಟಿಸಿಯಲ್ಲಿ ಲಂಚಾವತಾರಗೂಗಲ್ ಪೇ, ಫೋನ್ ಪೇ ಮೂಲಕ ಲಂಚ ಪಡೆದ ಅಧಿಕಾರಿಗಳು!

Spread the loveಬೆಂಗಳೂರು, ಆಗಸ್ಟ್ 25: ಈ ಹಿಂದೆ ಬಿಎಂಟಿಸಿಯಲ್ಲಿ ಕರ್ತವ್ಯ ವಹಿಸಲು ಅಧಿಕಾರಿಗಳು ಚಾಲಕ, ನಿರ್ವಾಹಕರಿಂದ ಲಕ್ಷಾಂತರ ರೂಪಾಯಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ