ಬೆಂಗಳೂರು: ರಾಜ್ಯದ ನೂತನ ಉಪಮುಖ್ಯಮಂತ್ರಿಯಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ.
ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಅದ್ದೂರಿ ಸಮಾರಂಭದಲ್ಲಿ ರಾಜ್ಯದ ಉಪಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಮಾಣವಚನ ಬೋಧಿಸಿದರು. ಡಿ.ಕೆ.ಶಿವಕುಮಾರ್ ಅವರು ಅಜ್ಜಯ್ಯನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
Laxmi News 24×7