Breaking News

ರಾಜ್ಯದ ನೂತನಮಂತ್ರಿಯಾಗಿಸತೀಶ್ ಜಾರಕಿಹೊಳಿ ಪ್ರಮಾಣವಚನ ಸ್ವೀಕಾರ

Spread the love

ಬೆಂಗಳೂರು: ರಾಜ್ಯದ ನೂತನಮಂತ್ರಿಯಾಗಿ ಸತೀಶ್ ಜಾರಕಿಹೊಳಿ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ.

 

ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಅದ್ದೂರಿ ಸಮಾರಂಭದಲ್ಲಿ ರಾಜ್ಯದ ಉಪಮುಖ್ಯಮಂತ್ರಿಯಾಗಿಸತೀಶ್ ಜಾರಕಿಹೊಳಿ

ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಮಾಣವಚನ ಬೋಧಿಸಿದರು. 


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ