ಬಳ್ಳಾರಿಯಲ್ಲಿ ಲಾರಿ ಹಾಗು ಸರ್ಕಾರಿ ಬಸ್ ಮಧ್ಯೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ.
ಸರ್ಕಾರಿ ಬಸ್-ಲಾರಿ ಅಪಘಾತಬಳ್ಳಾರಿ: ಜಿಲ್ಲೆಯ ಕುರುಗೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು (ಸೋಮವಾರ) ಬೆಳಿಗ್ಗೆ ಸರ್ಕಾರಿ ಬಸ್ ಹಾಗೂ ಲಾರಿ ನಡುವೆ ರಸ್ತೆ ಅಪಘಾತ ಸಂಭವಿಸಿದೆ.
ಲಾರಿ ಹಾಗೂ ಬಸ್ ಚಾಲಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸೋಮಸಮುದ್ರ ಗ್ರಾಮದ ಹೊರವಲಯದಲ್ಲಿ ಘಟನೆ ಜರುಗಿದೆ. ಸರ್ಕಾರಿ ಬಸ್ಸಿನಲ್ಲಿದ್ದ 30ಕ್ಕೂ ಅಧಿಕ ಜನರಿಗೆ ಗಂಭೀರ ಗಾಯಗಳಾಗಿದ್ದು ವಿಮ್ಸ್‌ಗೆ ದಾಖಲಿಸಲಾಗಿದೆ.
Laxmi News 24×7