Breaking News

ಲಂಚ ಪಡೆಯುತ್ತಿದ್ದ ಕಾನ್ಸ್ ಟೇಬಲ್ ಲೋಕಾಯುಕ್ತ ಬಲೆಗೆ

Spread the love

ಬೆಂಗಳೂರು: ಲಂಚ ಪಡೆಯುತ್ತಿದ್ದಾಗ ಕಲಬುರ್ಗಿ ಸೆನ್ ಪೊಲೀಸ್ ಠಾಣೆ ಕಾನ್ಸ್ ಟೇಬಲ್ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಮುಕ್ಕಲಪ್ಪ ನೀಲಜೇರಿ ಲೋಕಾಯುಕ್ತ ಬಲೆಗೆ ಬಿದ್ದ ಕಾನ್ಸ್ ಟೇಬಲ್. ಸಂಜನಾ ಬೀರಪ್ಪ ಎಂಬುವವರಿಂದ 7 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಕಾನ್ಸ್ ಟೇಬಲ್ ಮುಕ್ಕಲಪ್ಪ ನೀಲಜೇರಿಯನ್ನು ಬಂಧಿಸಿದ್ದಾರೆ.

ದೂರುದಾರರ ಹೆಸರು ಕೈಬಿಡಲು ಪಿಸಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಸಧ್ಯ ಕಾನ್ಸ್ ಟೇಬಲ್ ನನ್ನು ಬಂಧಿಸಿ ಲೋಕಾಯುಕ್ತ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ