Breaking News

ಭೀಕರ ಅಪಘಾತ; ಪಿಡಿಒ ಸ್ಥಳದಲ್ಲೇ ದುರ್ಮರಣ

Spread the love

ಧಾರವಾಡ: ಟ್ರ್ಯಾಕ್ಟರ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಗ್ರಾಮ ಪಂಚಾಯತ್ ಪಿಡಿಒ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಯರಿಕೊಪ್ಪ ಗ್ರಾಮದ ಬಳಿ ನಡೆದಿದೆ.

ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಈ ಅಪಘಾತ ಸಂಭವಿಸಿದ್ದು, ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಕಣ್ಣೂರು ನಿವಾಸಿ ಶಿವಾನಂದ ಹಡಪದ ಮೃತ ಪಿಡಿಒ. ಹಾವೇರಿ ಜಿಲ್ಲೆಯ ಶಿರಬಡಗಿ ಗ್ರಾಮ ಪಂಚಾಯತ್ ಪಿಡಿಒ ಆಗಿ ಕಾರ್ಯನಿರ್ವಹಿಸುತ್ತಿದ್ದರು.

ಧಾರವಾಡ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಪ್ರಾಥಮಿಕ ಶಾಲಾ ಶಿಕ್ಷಕರ ಬಡ್ತಿಗೆ 2:1ರ ಅನುಪಾತ: ಗೆಜೆಟ್ ಅಧಿಸೂಚನೆ ಪ್ರಕಟ

Spread the loveಬೆಂಗಳೂರು: ಪ್ರಾಥಮಿಕ ಶಾಲಾ ಶಿಕ್ಷಕರ ಮುಂಬಡ್ತಿಗೆ ರಾಜ್ಯ ಸರ್ಕಾರವು ನಿಯಮಗಳನ್ನು ರೂಪಿಸಿ ಗೆಜೆಟ್ ಅಧಿಸೂಚನೆ ಪ್ರಕಟಿಸಿದೆ. ಅದರಂತೆ, ಪ್ರಾಥಮಿಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ