Breaking News

ಇದು ರಿವರ್ಸ್ ಗೇರ್ ಸರ್ಕಾರ: ಬೊಮ್ಮಾಯಿ

Spread the love

ಹುಬ್ಬಳ್ಳಿ: ಪಠ್ಯಪುಸ್ತಕ ಪರಿಷ್ಕರಣೆ ಸಂಬಂಧ ಕಾಂಗ್ರೆಸ್ ಗೆ ಅಧಿಕಾರವಿದೆ. ಏನು ಮಾಡುತ್ತಾರೆ ನೋಡೋಣ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿದ ಬಸವರಾಜ್ ಬೊಮ್ಮಾಯಿ, ನಾವು ಎಲ್ಲವನ್ನು ಬದಲಾಯಿಸುತ್ತೇವೆ ಎಂಬುದು ದುರಂಹಂಕಾರದ ಮಾತು. ಇದು ರಿವರ್ಸ್ ಗೇರ್ ಸರ್ಕಾರ. ಕಾಂಗ್ರೆಸ್ ಗ್ಯಾರಂಟಿಗಳಲ್ಲೂ ರಿವರ್ಸ್ ಹೊಡೆಯುತ್ತಿದೆ ಎಂದು ಕಿಡಿಕಾರಿದರು.

ನಾವು ಮಾಡಿದ ಜನಪರ ಕಾನೂನಿನಲ್ಲೂ ರಿವರ್ಸ್ ಹೋಗುತ್ತಿದ್ದಾರೆ. ಇದರ ಪರಿಣಾಮಗಳು ಜನರಿಗೆ ಅರ್ಥವಾಗುತ್ತದೆ. ಇದೊಂದು ರಿವರ್ಸ್ ಗೇರ್ ಸರ್ಕಾರ, ಸೇಡಿನ ಕ್ರಮ ಮಾಡುತ್ತಿದ್ದಾರೆ ಎಂದು ಗುಡುಗಿದರು.


Spread the love

About Laxminews 24x7

Check Also

ಶಬರಿಮಲೆ ದೇಗುಲಕ್ಕೆ ಮಹಿಳೆಯರಿಗೆ ಅವಕಾಶ ನೀಡಲ್ಲ: ತಿರುವಾಂಕೂರು ದೇವಸ್ವಂ ಮಂಡಳಿ ನಿರ್ಣಯ

Spread the loveತಿರುವಂತಪುರ: ಶಬರಿಮಲೆ ಅಯ್ಯಪ್ಪಸ್ವಾಮಿ ದೇಗುಲಕ್ಕೆ  ಮಹಿಳೆಯರಿಗೆ ಅವಕಾಶ ನೀಡುವುದಿಲ್ಲ ಎಂದು ತಿರುವಾಂಕೂರು ದೇವಸ್ವಂ ಮಂಡಳಿ (TDB) ಮಹತ್ವದ ನಿರ್ಣಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ