Breaking News

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ; ಶಿಕ್ಷಕನ ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್

Spread the love

ಬೆಂಗಳೂರು: ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿಕ್ಷಕ ಸಿ.ಮಂಜುನಾಥ್ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ಗುರುವನ್ನು ದೇವರೆಂದು ಭಾವಿಸುವ ದೇಶವಿದು. ಶಿಕ್ಷಕ ಮಂಜುನಾಥ್ ಕೃತ್ಯದಿಂದ ಹೆಣ್ಣುಮಕ್ಕಳ ಶಿಕ್ಷಣಕ್ಕೆ ಧಕ್ಕೆಯಾಗಬಹುದು. ಪೋಶಕರು ಮಕ್ಕಳನ್ನು ಶಾಲೆಗೆ ಕಳುಹಿಸಲು ಹಿಂಜರಿಯಬಹುದು. ಹೀಗಾಗಿ ಆರೋಪಿ ಜಾಮೀನಿಗೆ ಅರ್ಹನಲ್ಲ ಎಂದು ನ್ಯಾ.ಉಮೇಶ್ ಎಂ.ಅಡಿಗ ಮಂಜುನಾಥ್ ಜಾಮೀನು ಅರ್ಜಿ ವಜಾಗೊಳಿಸಿದ್ದಾರೆ.

ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಬಡವನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತೊಯಲ್ಲಿ ಪ್ರಕರಣ ದಾಖಲಾಗಿತ್ತು.


Spread the love

About Laxminews 24x7

Check Also

ಸಿಸಿಬಿ ಪೊಲೀಸ್ ಸಿಬ್ಬಂದಿಯ ಸೋಗಿನಲ್ಲಿ ಬಾಂಗ್ಲಾ ಪ್ರಜೆಗಳನ್ನು ಸುಲಿಗೆ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.

Spread the loveಬೆಂಗಳೂರು: ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸ್ ಸಿಬ್ಬಂದಿ ಎಂದು ಹೇಳಿಕೊಂಡು ಬಾಂಗ್ಲಾ ಪ್ರಜೆಗಳಿಂದ ಹಣ ವಸೂಲಿ ಮಾಡುತ್ತಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ