Breaking News

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ

Spread the love

ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲೂಕಿನ ಕನಸಗೇರಿ ಗ್ರಾಮದಲ್ಲಿ ಶ್ರೀ ವಿಠ್ಠಲ ರುಖುಮಾಯಿ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು.

 

ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಯಿಂದ ಅನ್ನ ಸಂತರ್ಪಣೆ.

ಈ ಸಂದರ್ಭದಲ್ಲಿ ಮಂಜು ಶಿಂದಿಗಾರ, ಶಿವಪ್ಪ ಜಾಜಾಪ್ಪಾಗೋಲ್, ವಿರುಪಾಕ್ಷಿ ಬಡಿಗೇರ್, ರಮೇಶ ಮಲ್ಕಣ್ಣವರ, ವಿಜಯ್ ಮಲ್ಕಣ್ಣವರ, ಆನಂದ್ ಕೊಚ್ಚೆರಗಿ.
ಊರಿನ ರೈತರು, ಹಿರಿಯರು ಮತ್ತು ಅನೇಕ ಉಪಸ್ಥಿತರಿದ್ದರು.

ದಿನಾಂಕ : 27-05-2023


Spread the love

About Laxminews 24x7

Check Also

81 ಸಕ್ಕರೆ ಕಾರ್ಖಾನೆಗಳ ಇಳುವರಿ ಪ್ರಮಾಣ, ಸಾಗಾಟ ಮತ್ತು ಕಟಾವು ವೆಚ್ಚದ ಮಾರ್ಗಸೂಚಿಯ ಸಮಗ್ರ ವರದಿ ಇಲ್ಲಿದೆ.

Spread the loveಬೆಂಗಳೂರು: ಕಬ್ಬು ಬೆಳೆಗಾರರ ಹೋರಾಟಕ್ಕೆ ಮಣಿದ ರಾಜ್ಯ ಸರ್ಕಾರ ಪ್ರತಿ ಟನ್ ಕಬ್ಬಿಗೆ 100 ರೂ. ಹೆಚ್ಚುವರಿ ದರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ