Breaking News

ಸರ್ಕಾರದ ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಯಾರಿಗೆ ಯಾವ ಖಾತೆ?*

Spread the love

ಬೆಂಗಳೂರು; ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆಯಾಗಿದ್ದು, ಖಾತೆ ಹಂಚಿಕೆ ಕೂಡ ಮಾಡಲಾಗಿದೆ.

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದ್ದು, ಸಿಎಂ ಸಿದ್ದರಾಮಯ್ಯ ಬಳಿಯಲ್ಲಿಯೇ ಹಣಕಾಸು, ಸಂಪುಟ ವ್ಯವಹಾರ ಹಾಗೂ ಗುಪ್ತಚರ ಇಲಾಖೆ ಉಳಿಸಿಕೊಂಡಿದ್ದಾರೆ.

ಸಿಎಂ ಸಿದ್ದರಾಮಯ್ಯ- ಹಣಕಾಸು, ಸಂಪುಟ ವ್ಯವಹಾರ, ಗುಪ್ತಚರ ಇಲಾಖೆ
ಡಿಸಿಎಂ ಡಿ.ಕೆ.ಶಿವಕುಮಾರ್ – ಜಲಸಂಪನ್ಮೂಲ, ಬೆಂಗಳೂರು ನಗರಾಭಿವೃದ್ಧಿ
ಡಾ.ಜಿ.ಪರಮೇಶ್ವರ್ – ಗೃಹ ಖಾತೆ
ಹೆಚ್.ಕೆ.ಪಾಟೀಲ್ – ಕಾನೂನು ಮತ್ತು ಸಂಸದೀಯ ವ್ಯವಹಾರ
ಕೆ.ಹೆಚ್.ಮುನಿಯಪ್ಪ -ಆಹಾರ ಮತ್ತು ನಾಗರಿಕ ಸರಬರಾಜು
ಕೆ.ಜೆ.ಜಾರ್ಜ್ – ಇಂಧನ ಇಲಾಖೆ
ಎಂ.ಬಿ.ಪಾಟೀಲ್ – ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಐಟಿ, ಬಿಟಿ
ರಾಮಲಿಂಗಾರೆಡ್ಡಿ- ಸಾರಿಗೆ ಇಲಾಖೆ
ಪ್ರಿಯಾಂಕ್ ಖರ್ಗೆ- ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್
ಜಮೀರ್ ಅಹ್ಮದ್- ವಸತಿ, ವಕ್ಫ್ ಖಾತೆ
ಸತೀಶ್ ಜಾರಕಿಹೊಳಿ – ಲೋಕೋಪಯೋಗಿ ಇಲಾಖೆ
ಲಕ್ಷ್ಮೀ ಹೆಬ್ಬಾಳ್ಕರ್- ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ
ಮಂಕಾಳು ವೈದ್ಯ- ಮೀನುಗಾರಿಕೆ, ಬಂದರು ಮತ್ತು ಒಳಾಡಳಿತ ಸಾರಿಗೆ

ಶಿವರಾಜ್ ತಂಗಡಗಿ-ಹಿಂದುಳಿದ ವರ್ಗ, ಪರಿಶಿಷ್ಠ ವರ್ಗಗಳ ಕಲ್ಯಾಣ ಖಾತೆ
ಡಾ.ಶರಣಪ್ರಕಾಶ್ ಪಾಟೀಲ್-ಉನ್ನತ ಶಿಕ್ಷಣ ಇಲಾಖೆ
ಎಸ್.ಎಸ್.ಮಲ್ಲಿಕಾರ್ಜುನ-ಗಣಿ ಮತ್ತು ಭೂ ವಿಜ್ಞಾನ ಇಲಾಖೆ
ಆರ್.ಬಿ.ತಿಮ್ಮಾಪುರ-ಅಬಕಾರಿ, ಮುಜರಾಯಿ ಇಲಾಖೆ
ಶಿವಾನಂದ ಪಾಟೀಲ್-ಸಕ್ಕರೆ ಖಾತೆ
ಶರಣಬಸಪ್ಪ ದರ್ಶನಾಪೂರೆ- ಸಣ್ಣ ಕೈಗಾರಿಕೆ
ದಿನೇಶ್ ಗುಂಡೂರಾವ್-ಆರೋಗ್ಯ ಮತ್ತು ಕುಟುಂಬ ಕಲ್ಯಾಣ
ಈಶ್ವರ ಖಂಡ್ರೆ-ಅರಣ್ಯ ಖಾತೆ
ಕೆ.ಎನ್.ರಾಜಣ್ಣ-ಸಹಕಾರ ಇಲಾಖೆ
ಮಧು ಬಂಗಾರಪ್ಪ-ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಖಾತೆ
ಡಾ.ಹೆಚ್.ಸಿ.ಮಹದೇವಪ್ಪ-ಸಮಾಜ ಕಲ್ಯಾಣ
ಕೆ.ವೆಂಕಟೇಶ್-ಪಶುಸಂಗೋಪನಾ
ಎನ್.ಚಲುವರಾಯಸ್ವಾಮಿ-ಕೃಷಿ ಖಾತೆ
ಕೃಷ್ಣಬೈರೇಗೌಡ -ಕಂದಾಯ
ಎಂ.ಸಿ.ಸುಧಾಕರ್-ವೈದ್ಯಕೀಯ ಶಿಕ್ಷಣ ಖಾತೆ
ಬೋಸರಾಜ್-ಪ್ರವಾಸೋದ್ಯಮ
ಸಂತೋಷ್ ಲಾಡ್- ಕಾರ್ಮಿಕ, ಕೌಶಲಾಭಿವೃದ್ಧಿ
ಭೈರತಿ ಸುರೇಶ್-ನಗರಾಭಿವೃದ್ಧಿ ಖಾತೆ
ಬಿ.ನಾಗೇಂದ್ರ-ಯುವಜನ ಮತ್ತು ಕ್ರೀಡಾ ಖಾತೆ ನೀಡಲಾಗಿದೆ


Spread the love

About Laxminews 24x7

Check Also

ಡಿಸಿ ಮುಂದೆ ಅಳಲು ತೋಡಿಕೊಂಡ ನಿರಾಶ್ರಿತರು

Spread the loveಬೆಳಗಾವಿ: ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಘಟಪ್ರಭಾ ನದಿ ಉಕ್ಕಿ ಹರಿಯುತ್ತಿದೆ. ಇದರ ಪರಿಣಾಮ ಗೋಕಾಕ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ