Breaking News

ಸರಕಾರದ ಸಚಿವರುಗಳಿಗೆ ಖಾತೆ ಹಂಚಿಕೆ ಇನ್ನೂ ಆಗಿಲ್ಲ. ಹರಿದಾಡುತ್ತಿರುವದು ಪಟ್ಟಿ ನಕಲಿ ಎಂದ

Spread the love

ಬೆಂಗಳೂರು: ಕಾಂಗ್ರೆಸ್ ಸರಕಾರದ ಸಚಿವರುಗಳಿಗೆ ಖಾತೆ ಹಂಚಿಕೆ ಇನ್ನೂ ಆಗಿಲ್ಲ. ಈಗ ಹರಿದಾಡುತ್ತಿರುವ ಪಟ್ಟಿ ನಕಲಿ ಎಂದು ಕಾಂಗ್ರೆಸ್ ಸ್ಪಷ್ಟಪಡಿಸಿದೆ.

ಈ ಕುರಿತು ಇದೀಗ ಕಾಂಗ್ರೆಸ್ ಟ್ವೀಟ್ ಮಾಡಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಕೆಲವು ಮಾಧ್ಯಮಗಳಲ್ಲಿ ಖಾತೆ ಹಂಚಿಕೆಯಾಗಿರುವ ಬಗ್ಗೆ ನಕಲಿ ಪಟ್ಟಿ ವೈರಲ್ ಆಗಿದೆ. ಇನ್ನೂ ಸಹ ಖಾತೆ ಹಂಚಿಕೆಯಾಗಿರುವುದಿಲ್ಲ, ಯಾರೂ ಸಹ ಊಹಾಪೋಹಗಳಿಗೆ ಕಿವಿಗೊಡಬೇಡಿ ಹಾಗೂ ನಕಲಿ ಸುದ್ದಿಗಳನ್ನು ಹಂಚಬೇಡಿ. ಸರ್ಕಾರ ಅಧಿಕೃತವಾಗಿ ಖಾತೆ ಹಂಚಿಕೆಯ ಪಟ್ಟಿಯನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಿದೆ ಎಂದು ಟ್ವೀಟ್ ಮಾಡಿದೆ.


Spread the love

About Laxminews 24x7

Check Also

ಯುಗಾದಿ, ರಂಜಾನ್ – KSRTCಯಿಂದ ಹೆಚ್ಚುವರಿ ಬಸ್ ಸೇವೆ, ವಿಶೇಷ ರಿಯಾಯಿತಿ ಘೋಷಣೆ

Spread the loveಬೆಂಗಳೂರು: ಯಗಾದಿ  ಹಾಗೂ ರಂಜಾನ್  ಹಬ್ಬ ಒಟ್ಟಿಗೆ ಬಂದ ಹಿನ್ನೆಲೆ ಕೆಎಸ್‌ಆರ್‌ಟಿಸಿ  ಹೆಚ್ಚುವರಿ ಬಸ್‌ಗಳ ವ್ಯವಸ್ಥೆ ಮಾಡಿದ್ದು, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ