Breaking News

ಸಾಲು ಮರದ ತಿಮ್ಮಕ್ಕ ಅವರಿಗೆ ಈ ಹಿಂದೆ ನೀಡಲಾಗಿದ್ದ ಸಚಿವ ಸಂಪುಟ ದರ್ಜೆ ಸ್ಥಾನಮಾನವನ್ನು ಮುಂದುವರೆಸಿ ಮುಖ್ಯಮಂತ್ರಿ ಆದೇಶ

Spread the love

ಬೆಂಗಳೂರು : ನಾಡೋಜ ಸಾಲು ಮರದ ತಿಮ್ಮಕ್ಕ ಅವರಿಗೆ ಈ ಹಿಂದೆ ನೀಡಲಾಗಿದ್ದ ಸಚಿವ ಸಂಪುಟ ದರ್ಜೆ ಸ್ಥಾನಮಾನವನ್ನು ಮುಂದುವರೆಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆದೇಶಿಸಿದ್ದಾರೆ.

ಪರಿಸರ ರಾಯಭಾರಿಯಾಗಿಯೂ ಸಾಲು ಮರದ ತಿಮ್ಮಕ್ಕ ಅವರು ಮುಂದುವರೆಯಲಿದ್ದಾರೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ