Breaking News
Home / ರಾಜಕೀಯ / ಶಶಿಕಲಾ ಜೊಲ್ಲೆಯವರಿಗೆ ಸೀರೆಯನ್ನು ಉಡುಗೊರೆಯಾಗಿ ನೀಡಿದ ಗಡ್ಕರಿ

ಶಶಿಕಲಾ ಜೊಲ್ಲೆಯವರಿಗೆ ಸೀರೆಯನ್ನು ಉಡುಗೊರೆಯಾಗಿ ನೀಡಿದ ಗಡ್ಕರಿ

Spread the love

ನವದೆಹಲಿ: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ ಅವರನ್ನು ಚಿಕ್ಕೋಡಿ ಲೋಕಸಭಾ ಸಂಸದರಾದ ಅಣ್ಣಾಸಾಹೇಬ ಜೊಲ್ಲೆ ಹಾಗೂ ಮಾಜಿ ಸಚಿವೆ ಹಾಗೂ ನಿಪ್ಪಾಣಿ ಶಾಸಕರಾದ ಶಶಿಕಲಾ ಜೊಲ್ಲೆ ಸೋಮವಾರ ನವದೆಹಲಿಯಲ್ಲಿ ಸೌಹಾರ್ದಯುತವಾಗಿ ಭೇಟಿ ಮಾಡಿದರು.

ಚುನಾವಣಾ ಪ್ರಚಾರ ಸಭೆಗೆ ನಿಪ್ಪಾಣಿ ಮತಕ್ಷೇತ್ರಕ್ಕೆ ಆಗಮಿಸಿ ತಮ್ಮ ಗೆಲುವಿಗೆ ಸಹಕರಿಸಿದ್ದಕ್ಕೆ ಶಶಿಕಲಾ ಜೊಲ್ಲೆ ಅವರು ಗಡ್ಕರಿ ಅವರಿಗೆ ಮನಃಪೂರ್ವಕ ಧನ್ಯವಾದವನ್ನು  ಸಲ್ಲಿಸಿದರು.

ಇದೇ ವೇಳೆ ಮನೆ ಮಗಳು ಚುನಾವಣೆಯಲ್ಲಿ ಗೆಲುವು ಸಾಧಿಸಿ ಮನೆಗೆ ಬಂದ ಸಲುವಾಗಿ ಅವರು ಶಶಿಕಲಾ ಜೊಲ್ಲೆಯವರಿಗೆ ಸೀರೆಯನ್ನು ಉಡುಗೊರೆಯಾಗಿ ನೀಡಿ ಆಶೀರ್ವಾದ ಮಾಡಿದರು.


Spread the love

About Laxminews 24x7

Check Also

ನಮ್ಮದು ಮೊಘಲ್ ಸರ್ಕಾರವಲ್ಲ: ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೆ ಹೈಕೋರ್ಟ್‌ ಚಾಟಿ

Spread the love ಬೆಂಗಳೂರು: ‘ನಮ್ಮದು ಜನರ ಕಲ್ಯಾಣಕ್ಕಾಗಿ ಶ್ರಮಿಸುವ ಆಡಳಿತ ವ್ಯವಸ್ಥೆ ಎಂಬುದನ್ನು ಮರೆಯಬೇಡಿ. ಇದು ಮೊಘಲರ ಸರ್ಕಾರವಲ್ಲ’ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ