Breaking News

ವಿಧಾನಸೌಧ, ವಿಕಾಸಸೌಧದಲ್ಲಿ ನೂತನ ಸಚಿವರಿಗೆ ಕೊಠಡಿಗಳ ಹಂಚಿಕೆ: ಯಾರ‍್ಯಾರಿಗೆ ಯಾವ ಕೊಠಡಿ?

Spread the love

ಬೆಂಗಳೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್​ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಪೂರ್ಣಗೊಂಡಿದ್ದು, ಮೇ.27ರಂದು ರಾಜಭವನದ ಗಾಜಿನ ಮನೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ 24 ಸಚಿವರು ಪದಗ್ರಹಣ ಮಾಡಿದ್ದರು.

 

ಸದ್ಯ ರಾಜ್ಯ ಸರ್ಕಾರದ 12 ಮಂದಿ ನೂತನ ಸಚಿವರುಗಳಿಗೆ ವಿಧಾನಸೌಧ ಹಾಗೂ ವಿಕಾಸಸೌಧದಲ್ಲಿ ಕೊಠಡಿಗಳನ್ನು ಹಂಚಿಕೆ ಮಾಡಿ ಆದೇಶ ಹೊರಡಿಸಿದೆ. ಎಚ್.ಕೆ.ಪಾಟೀಲ್ – ವಿಧಾನಸೌಧ ಕೊಠಡಿ ಸಂಖ್ಯೆ 314,314ಎ. ಕೆ.ವೆಂಕಟೇಶ್- ವಿಧಾನಸೌಧ ಕೊಠಡಿ ಸಂಖ್ಯೆ 329,329ಎ.
ಡಾ.ಹೆಚ್.ಸಿ.ಮಹದೇವಪ್ಪ- ವಿಧಾನಸೌಧ ಕೊಠಡಿ ಸಂಖ್ಯೆ 330,330ಎ. ಕೆ.ಎನ್. ರಾಜಣ್ಣ- ವಿಧಾನಸೌಧ ಕೊಠಡಿ ಸಂಖ್ಯೆ 339,339 ಎ. ಶರಣಬಸಪ್ಪ ದರ್ಶನಾಪುರ್- ವಿಧಾನಸೌಧ ಕೊಠಡಿ ಸಂಖ್ಯೆ 328,328 ಎ. ನೀಡಲಾಗಿದೆ.

ಸಂತೋಷ್ ಎಸ್. ಲಾಡ್- ವಿಧಾನಸೌಧ ಕೊಠಡಿ ಸಂಖ್ಯೆ 342, 342 ಎ. ಸುರೇಶ್ ಬಿ.ಎಸ್. (ಭೈರತಿ) -ವಿಧಾನಸೌಧ ಕೊಠಡಿ ಸಂಖ್ಯೆ 316, 316 ಎ.
ಲಕ್ಷ್ಮಿ ಹೆಬ್ಬಾಳ್ಕರ್- ವಿಧಾನಸೌಧ ಕೊಠಡಿ ಸಂಖ್ಯೆ 301, 301 ಎ. ಬಿ.ನಾಗೇಂದ್ರ- ವಿಧಾನಸೌಧ ಕೊಠಡಿ ಸಂಖ್ಯೆ 343,343 ಎ. ಕೃಷ್ಣಬೈರೇಗೌಡ- ವಿಕಾಸಸೌಧ ಕೊಠಡಿ ಸಂಖ್ಯೆ 244, 245. ಡಾ.ಎಂ.ಸಿ.ಸುಧಾಕರ್- ವಿಕಾಸಸೌಧ ಕೊಠಡಿ ಸಂಖ್ಯೆ 344, 345. ರಹೀಂ ಖಾನ್- ವಿಕಾಸಸೌಧ ಕೊಠಡಿ ಸಂಖ್ಯೆ 38,39. ಹಂಚಿಕೆ ಮಾಡಲಾಗಿದೆ.


Spread the love

About Laxminews 24x7

Check Also

ಸುಗಮ ಸಂಚಾರಕ್ಕಾಗಿ ಹೆಬ್ಬಾಳ ಮೇಲ್ಸೇತುವೆ ಎರಡನೇ ಲೂಪ್ ಉದ್ಘಾಟಿಸಿದ ಡಿಸಿಎಂ ಡಿಕೆಶಿ

Spread the loveಬೆಂಗಳೂರು: ಹೆಬ್ಬಾಳ ಮೇಲ್ಸೇತುವೆಯ ಎರಡನೇ ಲೂಪ್ ಅನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ಉದ್ಘಾಟಿಸಿದರು.‌ ಆ ಮೂಲಕ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ