B.S.Y.ಅವರನ್ನು ಭೇಟಿ ಮಾಡಿದ ಡಿ ಕೆ ಶಿ ಅವರು

Spread the love

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಅವರನ್ನು ಬೆಂಗಳೂರಿನ ಡಾಲರ್ಸ್ ಕಾಲೋನಿ ನಿವಾಸದಲ್ಲಿ ಗುರುವಾರ ಭೇಟಿ ಮಾಡಿದರು.

ಯಡಿಯೂರಪ್ಪ ಅವರನ್ನು ಸನ್ಮಾನಿಸಿದ ಡಿ.ಕೆ.ಶಿವಕುಮಾರ, ಇದೊಂದು ಸೌಜನ್ಯದ ಭೇಟಿ ಎಂದಿದ್ದಾರೆ.

ಯಡಿಯೂರಪ್ಪ ಅವರಿಗೆ ಶಾಲು, ಹಾರ ಹಾಕಿ ಸನ್ಮಾನಿಸಿದ ನಂತರ ಮಾಧ್ಯಮ ಪ್ರತಿನಿಧಿಗಳು ಹಾಗೂ ಅಲ್ಲಿದ್ದವರನ್ನೆಲ್ಲ ಹೊರಗೆ ಕಳಿಸಿ ಇಬ್ಬರೇ ಕೆಲಕಾಲ ಮಾತು ಕತೆ ನಡೆಸಿದರು.


Spread the love

About Laxminews 24x7

Check Also

ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

Spread the loveಹೊಸದಿಲ್ಲಿ: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರಾಗಿದ್ದು, ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ