Breaking News

ಎಲ್‌ಪಿಜಿ ಸಿಲಿಂಡರ್‌ ಬೆಲೆ ₹83.50 ಕಡಿತ

Spread the love

ವದೆಹಲಿ: ಹೋಟೆಲ್‌, ರೆಸ್ಟೋರೆಂಟ್‌ ಹಾಗೂ ಉದ್ದಿಮೆಗಳಲ್ಲಿ ಬಳಸುವ ವಾಣಿಜ್ಯ ಉದ್ದೇಶದ ಎಲ್‌ಪಿಜಿ ಸಿಲಿಂಡರ್‌ ದರ ಗುರುವಾರ ₹83.50 ಕಡಿತಗೊಂಡಿದೆ.

 

 

ದೆಹಲಿಯಲ್ಲಿ 19ಕೆ.ಜಿಯ ವಾಣಿಜ್ಯ ಸಿಲಿಂಡರ್‌ ಬೆಲೆ ₹1773 ಆಗಿದೆ.

ಈ ಕುರಿತು ಸುದ್ದಿ ಸಂಸ್ಥೆ ಎಎನ್‌ಐ ಗುರುವಾರ ತನ್ನ ಟ್ವಿಟರ್‌ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದೆ.

ಗೃಹ ಬಳಕೆಯ ಸಿಲಿಂಡರ್‌ ದರದಲ್ಲಿ ಯಾವುದೇ ಬದಲಾವಣೆ ಆಗಿಲ್ಲ.


Spread the love

About Laxminews 24x7

Check Also

ವಿಕಾಸಸೌಧದಲ್ಲಿ ರಾಜ್ಯದ ಎಲ್ಲಾ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ (ವರ್ಚುವಲ್) ಸಭೆ 

Spread the loveABArK ಅಡಿ ಎಲ್ಲ ಆಸ್ಪತ್ರೆಗಳಲ್ಲಿ ಬಾಕಿ ಇರುವ ಕೇಸ್ ಗಳನ್ನು SAST ನಲ್ಲಿ ದಾಖಲಿಸುವಂತೆ ಸೂಚಿಸಲಾಯಿತು. ರಾಜ್ಯದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ